ಉಡುಪಿ ನವೆಂಬರ್ 1: ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿ ಸಮೀಪ ನಡೆದಿದೆ. ತೋಕೂರು ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜಯಂತಿ ಸದಾಶಿವ ಗಡಿಯಾರ್(೫೪) ಆತ್ಮಹತ್ಯೆ ಮಾಡಿಕೊಂಡವರು. ತೋಕೂರು ಖಾಸಗಿ...
ಉಡುಪಿ ನವೆಂಬರ್ 1: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಲ್ಪೆ ಬೀಚ್ ನಿಂದ ಸೀ -ವಾಕ್ ವರೆಗಿನ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ಮಲ್ಪೇ ಬೀಚ್ ಅಭಿವೃದ್ಧಿ ಸಮಿತಿಯಿಂದ ಉಡುಪಿ ನಗರಸಭೆ ಸಹಕಾರದೊಂದಿಗೆ ನಡೆಯಿತು. ಕೊಡವೂರು...
ಉಡುಪಿ ನವೆಂಬರ್ 1: ಆರು ಅಂಗಡಿಗಳ ಬೀಗ ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ...
ಉಡುಪಿ ಅಕ್ಟೋಬರ್ 30:ಬೈಕ್ ಜಾಥಾದಲ್ಲಿ ಬುಲೆಟ್ ಗೆ ರಾಷ್ಟ್ರ ಧ್ವಜವನ್ನು ಉಲ್ಟಾ ಹಾಕಿಕೊಂಡ ಕಾಂಗ್ರೇಸ್ ವಕ್ತಾರೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದೆ. ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಯೋಜಿಸಿದ್ದ ಬೈಕ್ ಜಾಥಾದಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರೆ...
ಉಡುಪಿ ಅಕ್ಟೋಬರ್ 30: ಉಡುಪಿ ನಗರಸಭೆ ಸದಸ್ಯೆ ಸೆಲೀನ್ ಕರ್ಕಡಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪ್ರಸ್ತುತ ಮೂಡು ಪೆರಂಪಳ್ಳಿ ವಾರ್ಡ್ನ ಚುನಾಯಿತ ಪ್ರತಿನಿಧಿಯಾಗಿದ್ದ ಸೆಲೀನ್, 2013-14ರ ಅವಧಿಯಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ...
ಬೆಂಗಳೂರು, ಅಕ್ಟೋಬರ್ 30: ದೀಪಾವಳಿ ಹಬ್ಬದ ಪಟಾಕಿ ಸದ್ದಿನ ಭದ್ರತೆಯಲ್ಲಿ ಖ್ಯಾತ ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು...
ಉಡುಪಿ ಅಕ್ಟೋಬರ್ 29: ಉಡುಪಿ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ದಾಂಡೇಲಿಯ ಪಟೇಲ್ ನಗರದ ನಿವಾಸಿ ಮೌಲಾಲಿ ಜಮಾದಾರ್ ಎಂದು ಗುರುತಿಸಲಾಗಿದೆ. ಈತ...
ಉಡುಪಿ ಅಕ್ಟೋಬರ್ 27: ನನ್ನನ್ನು ಹುಡುಕಬೇಡಿ ಎಂದು ಪತ್ರಬರೆದಿಟ್ಟು ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಬ್ರಹ್ಮಾವರದ ಹಂದಾಡಿ ಕಂಬಳಗದ್ದೆಯ ಹೊಳೆ ಬದಿಯಲ್ಲಿ ಪತ್ತೆಯಾಗಿದೆ. ಪ್ರವೀಣ್ ಅಕ್ಟೋಬರ್ 18ರಂದು ರಾತ್ರಿ...
ಉಡುಪಿ: ಸ್ನೇಹಿತನಿಂದ ಹಣ ತೆಗೆದುಕೊಂಡು ಅದನ್ನು ವಾಪಾಸ್ ಕೇಳಿದಕ್ಕೆ ಆತನನ್ನೆ ಮುಗಿಸಿ ಆತ್ಮಹತ್ಯೆ ಕಥೆ ಕಟ್ಟಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ತಾಲ್ಲೂಕಿನ ಕುಕ್ಕೆಹಳ್ಳಿಯ ದಿನೇಶ ಸಫಲಗ (42) ಬಂಧಿತ ಆರೋಪಿ. ಕೊಲೆಯಾದವರನ್ನು ಕೃತಿಕ್ ಜೆ.ಸಾಲಿಯಾನ್....
ಉಡುಪಿ ಅಕ್ಟೋಬರ್ 22: ಉಡುಪಿ ನಗರದಲ್ಲಿ ಇಂದು ರಾತ್ರಿ ಸುರಿದ ಅಕಾಲಿಕ ಮಳೆ ಅವಾಂತರವನ್ನೆ ಸೃಷ್ಠಿಸಿದೆ. ಗುಡುಗು ಸಿಡಿಲು ಸಹಿತ ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದ ಹಿನ್ನಲೆ ಕರಾವಳಿ ಪ್ರದೇಶಗಳಲ್ಲಿ...