ಉಡುಪಿ ಅಕ್ಟೋಬರ್ 21: ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ವ್ಯಕ್ತಿಯೊಬ್ಬರ ನಾಪತ್ತೆಯಾಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ನೇಜಾರು ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಡ (44) ಕಾಣೆಯಾದ ವ್ಯಕ್ತಿ. ಅಕ್ಟೋಬರ್ 18 ರಂದು ಪ್ರವೀಣ್...
ಉಡುಪಿ ಅಕ್ಟೋಬರ್ 20: ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಇಂದ್ರಾಳಿ ರೇಲ್ವೆ...
ಉಡುಪಿ, ಅಕ್ಟೋಬರ್ 16: ಆಕ್ಟೋಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ...
ಉಡುಪಿ, ಅಕ್ಟೋಬರ್ 16 :ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳ ಒತ್ತುವರಿ ಕಾರ್ಯವನ್ನು ತೆರವುಗೊಳಿಸುವ ಕುರಿತು ಅದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿ ತಾಲೂಕು ಭೈರಂಪಳ್ಳಿ ಗ್ರಾಮ ವ್ಯಾಪ್ತಿಯ...
ಉಡುಪಿ ಅಕ್ಟೋಬರ್ 14: ಕರಾವಳಿಯಲ್ಲಿ ಈಗ ಮೀನಿನ ಸುಗ್ಗಿ, ಆಳಸಮುದ್ರದ ಮೀನುಗಾರಿಕಾ ಬೋಟ್ ಅಲ್ಲದೆ ತೀರದಲ್ಲಿ ಮೀನಿಗೆ ಬಲೆ ಹಾಕುವ ಮೀನುಗಾರರಿಗೂ ಹೇರಳ ಮೀನು ದೊರೆಯುತ್ತಿದೆ. ಹನುಮ ದೀಕ್ಷಾ ಕೈರಂಪಣಿ ಮೀನುಗಾರಿಕೆ ಸಂದರ್ಭದಲ್ಲಿ ದೊಡ್ಡ ಗಾತ್ರದ...
ಉಡುಪಿ ಅಕ್ಟೋಬರ್ 14: ಸ್ಕಾರ್ಪಿಯೋ ಚಾಲಕನ ನಿರ್ಲಕ್ಷತೆ ಚಾಲನೆಯಿಂದ ಸರಣಿ ಅಪಘಾತ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯ ಮಸೀದಿ ಸಮೀಪ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೊ ಕಾರು ಚಾಲಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ...
ನವದೆಹಲಿ ಅಕ್ಟೋಬರ್ 12 : ಕರ್ನಾಟಕದಿಂದ ಪ್ರಾರಂಭವಾಗಿ ಇದೀಗ ವಿಶ್ವದಾದ್ಯಂತ ಸುದ್ದಿ ಮಾಡುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಾಳೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕರ್ನಾಟಕ ರಾಜ್ಯಸರಕಾರ ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್...
ಉಡುಪಿ ಅಕ್ಟೋಬರ್ 12: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ...
ಉಡುಪಿ ಅಕ್ಟೋಬರ್ 12: ಕೋಟೇಶ್ವರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ನಿರುಪಯುಕ್ತ ಬೃಹತ್ ನೀರಿನ ಟ್ಯಾಂಕ್ ಒಂದನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ನಡುವೆ ನೀರಿನ ಟ್ಯಾಂಕರ್ ತೆರವು ಕಾರ್ಯಾಚರಣೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಉಡುಪಿ, ಅಕ್ಟೋಬರ್ 12 : ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ರೂಪಿಸಿ, ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊAದಿಗೆ ಅವುಗಳ ಉಪಯುಕ್ತತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ...