ಉಡುಪಿ ಅಕ್ಟೋಬರ್ 11 : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ. ಈತ...
ಉಡುಪಿ ಅಕ್ಟೋಬರ್ 11: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕೇಂದ್ರದ ಮಾಜಿ ಸಚಿವ ಹಾಗೂ ರಾಮಜನ್ಮಭೂಮಿ ಆಂದೋಲನದ ಪ್ರಮುಖರಾಗಿದ್ದ ಡಾ. ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು ದೆಹಲಿ...
ಉಡುಪಿ ಅಕ್ಟೋಬರ್ 10: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ...
ಉಡುಪಿ ಅಕ್ಟೋಬರ್ 09: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗೃಹಿಣಿಯ ಶವ ಇಂದು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಗಟನೆ ಪಣೀಯೂರಿನಲ್ಲಿ ನಡೆದಿದೆ. ಮೃತರನ್ನು ನಾಪತ್ತೆಯಾಗಿದ್ದ ರಕ್ಷಿತ(24) ಎಂದು ಗುರುತಿಸಲಾಗಿದ್ದು, ಇವರ ಮನೆ ಪಕ್ಕದ ಪಾಳು...
ಉಡುಪಿ ಅಕ್ಟೋಬರ್ 06: ಭಕ್ತರ ಸೋಗಿನಲ್ಲಿ ದೇವಾಲಯದ ಭಕ್ತರ ಚಿನ್ನದ ಸರ ಕದಿಯಲು ಯತ್ನಿಸುತ್ತಿದ್ದ ಕಳ್ಳಿಯರನ್ನು ಭಕ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಬಂಧಿತ ಕಳ್ಳಿಯನ್ನು ತಮಿಳುನಾಡು ಮೂಲದ ಗಾಯತ್ರಿ ಹಾಗೂ...
ಉಡುಪಿ ಅಕ್ಟೋಬರ್ 06: ಉಡುಪಿಯಲ್ಲಿ ಆಯುಧಪೂಜೆ ದಿನ ಪ್ರಮೋದ್ ಮುತಾಲಿಕ್ ಗನ್ ಇಟ್ಟು ಶಸ್ತ್ರ ಪೂಜೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಮೋದ್ ಮುತಾಲಿಕ ಪ್ರತಿಕ್ರಿಯೆ ನೀಡಿದ್ದು, ನಾನು 15 ವರ್ಷದಿಂದ ಶಸ್ತ್ರಪೂಜೆ ಮಾಡುತ್ತಾ ಬಂದಿದ್ದೇನೆ, ನವರಾತ್ರಿ...
ಉಡುಪಿ ಅಕ್ಟೋಬರ್ 06: ನನ್ನ ತಲೆ ಕಡಿದವರಿಗೆ 10 ಲಕ್ಷ ನೀಡುವುದಾಗಿ ಉಡುಪಿ ಜಿಲ್ಲೆಯಿಂದಲೇ ಕೊಲೆ ಬೆದರಿಕೆ ಬಂದರೂ ಕೂಡ ಜಿಲ್ಲೆಯ ಪೊಲೀಸರು 5 ದಿನ ನನಗೆ ಎಸ್ಕಾರ್ಟ್ ಭದ್ರತೆ ನೀಡಿಲ್ಲ ಎಂದು ಶ್ರೀರಾಮ ಸೇನೆ...
ಉಡುಪಿ ಅಕ್ಟೋಬರ್ 05: ಬ್ರಹ್ಮಾವರದ ಮಟಪಾಡಿಯಲ್ಲಿ ಜನರ ಆತಂಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಹಲವಾರು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳನ್ನು ಕೊಲ್ಲುತ್ತಿದ್ದ...
ಉಡುಪಿ ಅಕ್ಟೋಬರ್ 03: ಕಾರ್ಯಕ್ರಮದಲ್ಲಿ ಭಾಗವಹಿಸಲು ಕೃಷ್ಣನಗರಿಗೆ ಆಗಮಿಸಿದ್ದ ಖ್ಯಾತ ನಟ ,ನಿರೂಪಕ ಡಾ.ರಮೇಶ್ ಅರವಿಂದ್ ಉಡುಪಿ ಸಮೀಪದ ಕುದ್ರು ನೆಸ್ಟ್ ಸ್ಟೇ ಹೋಮ್ ಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಫಿದಾ ಆದರು....
ಕಾಪು, ಅಕ್ಟೋಬರ್ 03: ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ ತೊರಕೆಗಳು ಬಿದ್ದಿದ್ದು ,ಒಂದೊಂದು ಮೀನು...