ಉಡುಪಿ ಸೆಪ್ಟೆಂಬರ್ 14: ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ....
ಕಾರ್ಕಳ ಸೆಪ್ಟೆಂಬರ್ 14: ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಪ್ರಗತಿಪರ ರೈತರೊಬ್ಬರು ಸಾವನಪ್ಪಿರುವ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ನಡೆದಿದೆ. ಮೃತರನ್ನು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು...
ಉಡುಪಿ ಸೆಪ್ಟೆಂಬರ್ 13: ಉಡುಪಿಯ ಪಾಪನಾಶಿನಿ ನದಿಯ ಮಧ್ಯದಲ್ಲಿ ಕಾಣಿಸಿಕೊಂಡ ಸುಳಿಗಾಳಿಗೆ ನದಿ ನೀರು ಆಕಾಶದಡೆಗೆ ಚಿಮ್ಮಿದ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಜನರು ಮೊಬೈಲ್ ಗಳಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಉಡುಪಿಯ ಅಂಬಲಪಾಡಿ, ಕಿದಿಯೂರು...
ಉಡುಪಿ ಸೆಪ್ಟೆಂಬರ್ 13: ಉಡುಪಿ ನಗರದ ರಸ್ತೆಗಳ ಅವ್ಯವಸ್ಥೆ ವಿರುದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹೊಂಡ ಗುಂಡಿಗಳಿರುವ ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಜನಪ್ರತಿನಿಧಿಗಳ ಗಮನಸೆಳೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ಉಡುಪಿ ಮಣಿಪಾಲ...
ಉಡುಪಿ ಸೆಪ್ಟೆಂಬರ್ 12: ಮಗನನ್ನು ರಕ್ಷಿಸಲು ಹೋಗಿ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಮಹಿಳೆಯನ್ನು ಕೇರಳದ ತಿರುವನಂತಪುರ ನಿವಾಸಿ ಮುರಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್...
ಉಡುಪಿ ಸೆಪ್ಟೆಂಬರ್ 09: ಮಂಗಳೂರಿನಲ್ಲಿ ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಅವರ ಮನೆ ಮೇಲೆ ಎನ್ಐಎ ದಾಳಿ ಖಂಡಿಸಿ ನಗರದ ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿರು. ರಾಜಕೀಯ ಬಲದ ದುರ್ಬಳಕೆ ಮಾಡಿಕೊಂಡು...
ಉಡುಪಿ, ಸೆಪ್ಟಂಬರ್ 09: ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು. ಅವರು...
ಕುಂದಾಪುರ ಸೆಪ್ಟೆಂಬರ್ 08: ಕುಂದಾಪುರದ ಸಂಗಂ ಬ್ರಿಡ್ಜ್ ನಿಂದ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ...
ನವದೆಹಲಿ ಸೆಪ್ಟೆಂಬರ್ 08: ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿರುವ ಹಿಜಬ್ ನಿಷೇಧದ ವಿಚಾರಣೆ ದಿನದಿಂದ ದಿನಕ್ಕೆ ಕುತೂಹಲಕಾರಿ ಯಾಗುತ್ತಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು...
ಉಡುಪಿ ಸೆಪ್ಟೆಂಬರ್ 08: ಮನೆಯೊಳಗೆ ಅಡಗಿ ಕುಳಿತಿದ್ದ ಚಿರತೆಯನ್ನು ದಿನವೀಡಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಪೇಟೆಯ ಸಮೀಪದ ಮನೆಯೊಂದರಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಅವಿತಿರುವ...