ಉಡುಪಿ ಡಿಸೆಂಬರ್ 06: ಉಡುಪಿಯಲ್ಲಿ ಚಿರತೆ ಕಾಟಕ್ಕೆ ಮನೆಯಲ್ಲಿರುವ ನಾಯಿಗಳಲ್ಲೇ ಇದ್ದಕ್ಕಿದ್ದ ಹಾಗೆ ಕಣ್ಮರೆಯಾಗುತ್ತಿವೆ. ಅದೇ ರೀತಿ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ ನಾಯಿಯನ್ನು ಚಿರತೆ ಸಲೀಸಲಾಗಿ ಎತ್ತಿಕೊಂಡು ಹೋದ ಘಟನೆ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ...
ಊಡುಪಿ : ಹೋಟೆಲ್ ನೌಕರರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲ (Manipal) ಈಶ್ವರನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹೊನ್ನಾವರ ಕಾಸರಗೋಡಿನ ಶ್ರೀಧರ್ ನಾಯಕ(35) ಮೃತ ಹೋಟೆಲ್ ಕಾರ್ಮಿಕನಾಗಿದ್ದಾನೆ. ...
ಉಡುಪಿ ಡಿಸೆಂಬರ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ. ಕೆಎ 19 ನೋಂದಣಿ ಸಂಖ್ಯೆಯ ಸ್ವಿಫ್ಟ್...
ಉಡುಪಿ : ಉಡುಪಿ ಜಿಲ್ಲೆಯಲ್ಲಿನ C.N.G ಸಮಸ್ಯೆ ಪರಿಹಾರಕ್ಕೆ ಸಂಸದ ಕೋಟ ಪ್ರಯತ್ನಿಸುತ್ತಿದ್ದು ಈ ಹಿನ್ನಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಭೇಟಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ C.N.G ಗ್ಯಾಸ್ ಕೊರತೆಯಿಂದ ಬಡ ರಿಕ್ಷಾ ಚಾಲಕರು ಮತ್ತು ಇತರ...
ಕಾರ್ಕಳದ ಗ್ಯಾಂಗ್ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಉಡುಪಿ : ಕಾರ್ಕಳದ ಗ್ಯಾಂಗ್ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಗೆ...
ಉಡುಪಿ ಡಿಸೆಂಬರ್ 04: ಉಡಪಿ ನಗರದ ಸಿಟಿಬಸ್ ನಿಲ್ದಾಣ ಸಮೀಪ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂಬ ಆರೋಪದ ಹಿನ್ನಲೆ ಉಡುಪಿ ನಗರ ಪೊಲೀಸರು ದಿಢೀರ್ ರಾತ್ರಿ ಕಾರ್ಯಾಚರಣೆ ನಡೆಸಿ ಪರಿಸೀಲನೆ ನಡೆಸಿದರು. ಉಡುಪಿ ಇನ್ಸ್ಪೆಕ್ಟರ್ ರಾಮಚಂದ್ರ...
ಉಡುಪಿ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಗಳ ಸುದೀರ್ಘ ಸಮಸ್ಯೆಗಳ ಪರಿಹಾರಕ್ಕಾಗಿ ಕರಾವಳಿಯ ಸಂಸದರು ಇದೀಗ ಕೇಂದ್ರ ಸಚಿವರಾದ ನಿತಿ ಗಡ್ಕರಿ ಅವರ ಮೊರೆ ಹೋಗಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ...
ಮಂಗಳೂರು : ರಾಜ್ಯ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಾಳಿ, ಸಿಡಿಲು ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ವರ್ಷದ ಕೊನೆಯ ತಿಂಗಳಲ್ಲಿ ಏಕಾಏಕಿ ಮಳೆ ಸುರಿದ ಕಾರಣ ಜನ ಜೀವನ...
ಉಡುಪಿ ಡಿಸೆಂಬರ್ 02: ಫೆಂಗಲ್ ಚಂಡಮಾರುತ ಹಿನ್ನಲೆ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಮೂಲಕ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ನಾಳೆ...
ಕುಂದಾಪುರ ಡಿಸೆಂಬರ್ 01: ಡ್ಯಾಮ್ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶ್ರೀಶ(13), ಜಯಂತ್(19) ಎಂದು ಗುರುತಿಸಲಾಗಿದೆ. ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ...