ಉಡುಪಿ ಜೂನ್ 14:ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮೂಡುಬೆಟ್ಟುವಿನಲ್ಲಿ ನಡೆದಿದೆ. ಮೂಡಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಸಿಲಿಂಡರ್...
ಕುಂದಾಪುರ ಜೂನ್ 13: ಕರಾವಳಿಯ ಬಿಜೆಪಿಯ ಭೀಷ್ಮ ಹಿರಿಯ ಮುಖಂಡ ಎ.ಜಿ ಕೊಡ್ಗಿ ಅವರು ಅನಾರೋಗ್ಯಿಂದ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು, ಇತ್ತೀಚೆಗೆ ಕೊಡ್ಗಿ ಅವರಿಗೆ ಜ್ವರ ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ...
ಉಡುಪಿ ಜೂನ್ 13: ಕಂಚಿನಡ್ಕದ ಮಿಂಚಿನ ಬಾವಿ ಕ್ಷೇತ್ರದ ಗುಳಿಗ ದೈವದ ಕಟ್ಟೆ ವಿವಾದ ಇನ್ನು ಬಗೆಹರಿಯದೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಕರಸೇವೆ ಮಾಡಿ ಹೊಸದಾಗಿ ನಿರ್ಮಿಸಿದ್ದ ಗುಳಿಗ ದೈವದ ಕಟ್ಟೆಯನ್ನು ತೆರವುಗೊಳಿಸಿದ್ದು...
ಉಡುಪಿ ಜೂನ್ 08: ಉಡುಪಿ ಜಿಲ್ಲೆಯಲ್ಲಿ 9 ರಿಂದ 11 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಿನ್ನೆ ಸಂಜೆಯಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಗುಡುಗು ಸಿಡಿಲು ಸಹಿತ...
ಉಡುಪಿ ಜೂನ್ 07: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ...
ಉಡುಪಿ ಜೂನ್ 04:ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು...
ಉಡುಪಿ ಜೂನ್ 02: ಉಡುಪಿಯಲ್ಲಿರುವ ಯುಪಿಸಿಎಲ್ ಪವರ್ ಪ್ಲಾಂಟ್ ಗೆ 52.02 ಕೋಟಿ ರೂಪಾಯಿ ದಂಡವನ್ನು ಪಾವತಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಆದೇಶಿಸಿದೆ. ಪವರ್ ಪ್ಲಾಂಟ್ ನಿಂದ ಸುತ್ತಮುತ್ತಲ ಪರಿಸರಕ್ಕೆ ಉಂಟಾದ ಹಾನಿ ಮತ್ತು...
ಉಡುಪಿ ಮೇ 31: ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ ನೀಡಿದ ಬಳಿಕವೂ ಅದನ್ನು ಉಲ್ಲಂಘಿಸುವವರ ವಿರುದ್ದ ಕಠಿಣಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ...
ಕುಂದಾಪುರ ಮೇ 30 : ಯುವತಿಯೊಬ್ಬಳನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿ ಯುವತಿ ಆತ್ಮಹತ್ಯೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32)...
ಉಡುಪಿ ಮೇ 28: ಚಿನ್ಮಯಿ ಆಸ್ಪತ್ರೆಯ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊಳಹಳ್ಳಿ ಗಣೇಶ್ ಶೆಟ್ಟಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಟ್ಟೆ ಭೋಜಣ್ಣ ಅವರು ಮೇ 26ರಂದು ಬೆಳಗ್ಗೆ ಮೊಳಹಳ್ಳಿ...