ಕೋಟ ಅಗಸ್ಟ್ 26: ಬೆಳಗಾವಿ ಚಿರತೆ ಕಾಟ ಇನ್ನೂ ಮುಂದುವರೆದಿರುವ ಬೆನ್ನಲ್ಲೆ ಇದೀಗ ಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಆರಂಭವಾಗಿದ್ದು, ಜಿಲ್ಲೆ. ಕೋಟ ಮೂಡುಗಿಳಿಯಾರು ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಠಿಸಿದೆ. ಮೂಡುಗಿಳಿಯಾರು ಸಣ್ಣ ಬಸವನಕಲ್ಲು...
ಉಡುಪಿ ಅಗಸ್ಟ್ 24: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿ ಘಟನೆ ಮಣಿಪಾಲದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಶಾಲೆಯೊಂದರ ಒಂದನೇ ತರಗತಿ...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನ ಹಾಗೂ ವೆಬ್ ಸೈಟ್ ನ್ನು ಬಿಡುಗಡೆಗೊಳಿಸಲಾಯಿತು.ರಜತ ಮಹೋತ್ಸವದ ಲೋಗೋವನ್ನು ಉಡುಪಿ ಶಾಸಕರಾದ ರಘುಪತಿ ಭಟ್ ಬಿಡುಗಡೆಗೊಳಿಸಿದರು. ಕಾಫು ಶಾಸಕ ಲಾಲಾಜಿ ಮೆಂಡನ್ ಇದೇ...
ಕುಂದಾಪುರ ಅಗಸ್ಟ್ 22: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ...
ಕಾಪು, ಆಗಸ್ಟ್ 20: ಫ್ಲ್ಯಾಟ್ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ...
ಉಡುಪಿ ಅಗಸ್ಟ್ 19: ಭಾರೀ ವಿವಾದಕ್ಕೆ ಕಾರಣವಾಗಿದ್ದ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೋವಿದ್ದ ಬ್ಯಾನರ್ನ್ನು ಅನುಮತಿ ಅವಧಿ ಮುಗಿಯುವ ಮುನ್ನವೇ ಹಿಂದೂ ಮುಖಂಡರು ತೆರವುಗೊಳಿಸಿದ್ದಾರೆ. ಭಾರೀ ವಿವಾದಕ್ಕೆ ಕಾರಣವಾಗಿದ್ದ ಉಡುಪಿ ಬ್ರಹ್ಮಗಿರಿಯಲ್ಲಿ...
ಉಡುಪಿ, ಆಗಸ್ಟ್ 18: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ....
ಉಡುಪಿ, ಆಗಸ್ಟ್ 18 : ಉಡುಪಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಬ್ಬದ ರೀತಿಯಲ್ಲಿ ಆಚರಿಸುವಂತೆ ಜಿಲ್ಲೆಯ ಜನತೆ ಹಾಗೂ ಸಂಘ ಸಂಸ್ಥೆಗಳಿಗೆ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು. ಉಡುಪಿ ರಜತ ಉತ್ಸವ ಆಚರಣೆ...
ಉಡುಪಿ ಅಗಸ್ಟ್ 17: ವೀರ ಸಾವರ್ಕರ್ ಬಾವಚಿತ್ರ ವಿವಾದ ಇದೀಗ ಹೆಚ್ಚಾಗುತ್ತಲೇ ಇದ್ದು, ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿರುವ ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಇಂದು ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರು ಪುಷ್ಪಾಚರಣೆ...
ಉಡುಪಿ ಅಗಸ್ಟ್ 17: ಉಡುಪಿ ಬ್ರಹ್ಮಗಿರಿಯಲ್ಲಿ ಸರ್ಕಲ್ ನಲ್ಲಿ ಹಾಕಿರುವ ಸಾವರ್ಕರ್ ಬ್ಯಾನರ್ ಗೆ ಮೂರನೇ ದಿನವೂ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಉಡುಪಿ, ಮಲ್ಪೆ, ಕೋಟ ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ಒದಗಿಸಲಾಗಿದ್ದು,...