ಉಡುಪಿ, ಆಗಸ್ಟ್ 16: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ. ವಿಷ್ಣುವರ್ಧನ್...
ಉಡುಪಿ ಅಗಸ್ಟ್ 12: ಕಾಡು ನಾಶವಾಗುತ್ತಿರುವ ಬೆನ್ನಲ್ಲೆ ಇದೀಗ ಕಾಡು ಪ್ರಾಣಿಗಳು ನಾಡಿಗೆ ಎಂಟ್ರಿ ಕೊಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಆಹಾರ ಅರಸಿ ಬರುವ ಚಿರತೆಗಳು ಇತ್ತೀಚಿಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಜಿಲ್ಲೆಯ...
ಉಡುಪಿ ಅಗಸ್ಟ್ 10: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸನ್ನಿಧಿ...
ಉಡುಪಿ, ಆಗಸ್ಟ್ 08: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ...
ಕಾಪು ಅಗಸ್ಟ್ 03: ಐದು ದಶಕ ಸುಖ ದಾಂಪತ್ಯ ಜೀವನ ನಡೆಸಿದ ದಂಪತಿಗಳು, ಕೊನೆಗೆ ಸಾವಿನಲ್ಲೂ ಒಂದಾದ ಘಟನೆ ಕಾಪುವಿನಲ್ಲಿ ನಡೆದಿದೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು...
ಉಡುಪಿ ಅಗಸ್ಟ್ 2:ಪರ್ಕಳ ಇಲ್ಲಿನ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿ ಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ. ಸುಮಾರು...
ಕಾಪು ಅಗಸ್ಟ್ 2: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ. ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ...
ಕೋಟ ಅಗಸ್ಟ್ 01: ಎಸ್ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ...