ಮಂಗಳೂರು ಜುಲೈ 05: ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯೂ ಮಳೆಯಾಗುವ ಹಿನ್ನಲೆ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 6) ರಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಡುಪಿ...
ಉಡುಪಿ, ಜುಲೈ 05: ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಜುಲೈ 05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ...
ಕಾರ್ಕಳ, ಜುಲೈ 04: ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ...
ಮುಂಬೈ ಜುಲೈ 04: 71ನೇ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರಮುಖ ಘಟ್ಟವಾಗಿದ್ದ ಮಿಸ್ ಇಂಡಿಯಾ ವರ್ಲ್ಡ್ 2022 ಕಿರೀಟವನ್ನು ಉಡುಪಿ ಮೂಲದ ಸಿನಿ ಶೆಟ್ಟಿ ಮುಡಿಗೇರಿಸಿಕೊಂಡಿದ್ದಾರೆ. ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ಜುಲೈ...
ಮಂಗಳೂರು ಜುಲೈ 02: ಮಳೆಯಿಂದಾಗಿ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಈ ಸಂದರ್ಭ , ವಿಧಾನಸಭೆಯ ಭರವಸೆ ಸಮಿತಿಗೆ ಸೇರಿದ ಶಾಸಕರ ಗುಂಪು ಚುನಾಯಿತರೂ ಇಲ್ಲದ ಲೇಹ್ ಮತ್ತು ಲಡಾಖ್ಗೆ...
ಬೆಂಗಳೂರು ಜುಲೈ 1: ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರು ತನ್ನ ಮೂರುವರೆ ವರ್ಷದ ಮಗುವನ್ನು ನೇಣು ಹಾಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ...
ಕುಂದಾಪು ಜುಲೈ 1: ದ್ವಿತೀಯ ಪಿಯುಸಿಯ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲುಂಜೆ ಎಂಬಲ್ಲಿ ನಡೆದಿದೆ. ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಮಾನಸ...
ಕಾಪು ಜುಲೈ 01: ಮಾನಸಿಕ ಖಿನ್ನತೆಗೆ ಯುವತಿಯೊಬ್ಬಳು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಪು ತಾಲೂಕಿನ ಮಡಂಬು ಎಂಬಲ್ಲಿ ನಡೆದಿದೆ. ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ...
ಉಡುಪಿ ಜೂನ್ 29: ಮೋಜು ಮಸ್ತಿ ಮಾಡಲು ಹಣಕ್ಕೆ ತನ್ನ ತಂದೆತಾಯಿಗೆ ಅಪಹರಣದ ನಾಟಕವಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮಗನನ್ನು ಪೊಲೀಸರು ಗೋವಾದ ಕ್ಯಾಸಿನೋ ಒಂದರಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ವರುಣ್ ನಾಯಕ್ (25)...
ಉಡುಪಿ ಜೂನ್ 27: ಮಲ್ಪೆ ಬೀಚ್ ನಲ್ಲಿ ಸಮದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರನ್ನು ಲೈಫ್ ಗಾರ್ಡ್ ತಂಡ ರಕ್ಷಿಸಿದೆ. ಪುಣೆ ಮೂಲದ 45 ವರ್ಷದ ಮಹಿಳೆಯೊಬ್ಬರು ತನ್ನ ಮಗನೊಂದಿಗೆ ಮಲ್ಪೆ ಬೀಚ್ಗೆ ಬಂದಿದ್ದು, ಅಲ್ಲಿ...