ಉಡುಪಿ ಅಗಸ್ಟ್ 11: ಉಡುಪಿ ಮೂಲದ ರೋಬೋಸಾಫ್ಟ್ ಟೆಕ್ನಾಲಜೀಸ್ ಕಂಪೆನಿಯನ್ನು ಜಪಾನ್ ನ ಜಪಾನಿನ ಟೆಕ್ನೋಪ್ರೊ ಹೋಲ್ಡಿಂಗ್ಸ್ಗೆ ಕಂಪೆನಿ 805 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಈ ಖರೀದಿಗೆ ಸಂಬಂಧಿಸಿದಂತೆ ಅಗಸ್ಟ್ 10 ರಂದು ಒಪ್ಪಂದ...
ಬೆಂಗಳೂರು ಅಗಸ್ಟ್ 09: ಕೊರೊನಾ ಪ್ರಕರಣ ನಿಭಾಯಿಸಲು ನೂತನ ಸಚಿವರಿಗೆ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿದರೆ ಬೇಜವಾಬ್ದಾರಿ ಸಚಿವರು ವಿಜಯೋಯತ್ಸವ ಆಚರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಈ ಕುರಿತಂತೆ...
ಉಡುಪಿ ಅಗಸ್ಟ್ 07 : ಉಡುಪಿಲ್ಲೆಯಲ್ಲಿ ಕೋವಿಡ್ ನಿಧಾನವಾಗಿ ಜಾಸ್ತಿಯಾಗುತ್ತಿದ್ದು, ಕೊರೊನಾ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಗೆ ಶಿಫ್ಟ ಮಾಡುವ ನಿರ್ಣಯವನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಉಡುಪಿ ಕೋವಿಡ್ ಉಸ್ತುವಾರಿ ಸುನಿಲ್ ಕುಮಾರ್...
ಉಡುಪಿ ಅಗಸ್ಟ್ 07 : ರಾಜ್ಯ ಸರಕಾರದಲ್ಲಿ ಹೊಸತನ ನಿರ್ಮಾಣವಾಗ ಬೇಕು ಎನ್ನುವ ಉದ್ದೇಶದಿಂದ ದೊಡ್ಡ ಜವಬ್ದಾರಿಯನ್ನು ನೀಡಿದ್ದಾರೆ. ಹೊಸತನದ ರೂಪದಲ್ಲಿ ಕೆಲಸ ಕಾರ್ಯಗಳನ್ನು ನಾವು ಮಾಡುತ್ತೇವೆ ಎಂದು ಇಂಧನ, ಕನ್ನಡ ಸಂಸ್ಕೃತಿ ಸಚಿವ ಸುನೀಲ್...
ಉಡುಪಿ ಅಗಸ್ಟ್ 06: ಕೊರೊನಾ ಪ್ರಕರಣಗಳ ಏರಿಕೆ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ರಾಜಕೀಯ ಸಭೆ ಸಮಾರಂಭಗಳನ್ನು ನಡೆಸಬಾರದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದರೂ ಕೂಡ ಇಂದು ನೂತನ ಸಚಿವರಾಗಿ ಆಯ್ಕೆಯಾದ ಶಾಸಕ ಸುನಿಲ್ ಕುಮಾರ್ ಅವರಿಗೆ...
ಉಡುಪಿ ಅಗಸ್ಟ್ 06: ಉಡುಪಿ ಜಿಲ್ಲೆಯಲ್ಲಿ ಆಶ್ಲೇಷ ಮಳೆಯ ಅಬ್ಬರ ಜೋರಾಗಿದ್ದು. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ. ಕಾರ್ಮೋಡ ಮುಸುಕಿದ ವಾತಾವರಣ ಇದ್ದು, ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...
ಉಡುಪಿ ಅಗಸ್ಟ್ 05: ಭತ್ತ ತುಂಬಿಕೊಂಡು ಶಿವಮೊಗ್ಗ ದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಟ್ರಕ್ ಒಂದು ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಸರಕು ಸಾಗಣೆ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯ ಮೇಲೇರಿ ನಿಂತಿದೆ. ಸ್ವಲ್ಪ ಮುಂದೆ...
ಉಡುಪಿ ಅಗಸ್ಟ್ 05: ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ನಿನ್ನೆ ಬುಧವಾರ ನಡೆದಿದೆ. ಮೃತ ಯುವಕನನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ 27 ಎಂದು...
ಉಡುಪಿ ಅಗಸ್ಟ್ 05: ಜಿಲ್ಲೆಯಲ್ಲಿ ಕರೋನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸಿ , ಜಿಲ್ಲೆಯು ಜನರು ಕೋವಿಡ್ -19 ರ ಭಾದೆಗೆ ಒಳಗಾಗದಂತೆ ತಪ್ಪಿಸಲು, ಆಗಸ್ಟ್ 5 ರ ಗುರುವಾರದಿಂದ,...
ಉಡುಪಿ ಅಗಸ್ಟ್ 05: ಇತ್ತೀಚೆಗೆ ಪ್ರವಾಸಿಗರನ್ನು ಸಮುದ್ರಕ್ಕೆ ಆಟವಾಡಲು ಇಳಿದು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯಲು ಸೆಪ್ಟೆಂಬರ್ ವರೆಗೆ ನಿರ್ಬಂಧ ಹೇರಲಾಗಿದೆ. ಕೊಡಗಿನ ಯುವತಿಯೊಬ್ಬಳು ಕೆಲವು...