ಉಡುಪಿ ನವೆಂಬರ್ 30: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅವರನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ಅಮಾನತು ಮಾಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ...
ಉಡುಪಿ : ಜೀವನದ ಪಯಣದಲ್ಲೂ ಒಂದಾಗಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಹೆಂಡತಿ ನಿಧನರಾದ ಒಂದೇ ದಿನದ ಅಂತರದಲ್ಲಿಗಂಡನೂ ಇಹ ಲೋಕ ತ್ಯಜಿಸಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ....
ಉಡುಪಿ ನವೆಂಬರ್ 29: ಕನ್ನಡದ ಹಿರಿಯ ನಟಿ ಮಾಲಾಶ್ರೀ ತಮ್ಮ ಮಗಳು ನಟಿ ಆರಾಧನಾ ಜೊತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಪುತ್ರಿಯೊಂದಿಗೆ ಆಗಮಿಸಿದ ಮಾಲಾಶ್ರೀ ಶ್ರೀಕೃಷ್ಣ ದರ್ಶನ...
ಕುಂದಾಪುರ ನವೆಂಬರ್ 29: ದ್ವೇಷಕ್ಕೆ ರಸ್ತೆ ಬದಿ ಇರುವ ಸಣ್ಣ ದಿನಸಿ ಅಂಗಡಿಗೆ ಕಿಡಿಗೇಡಿಗಳು ಬೆಂಕಿಕೊಟ್ಟ ಘಟನೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ನಡೆದಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ,...
ಬುಧವಾರ ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರು ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮಾಸುವ ಮುಂಚೆಯೇ ಉಡುಪಿ ಜಿಲ್ಲೆಯ ಕಾರ್ಕಳದ ದುರ್ಗಾ ಫಾಲ್ಸ್ ನಲ್ಲಿ (Durga FallS) ಮುಳುಗಿ ಕಾಲೇಜ್ ವಿದ್ಯಾರ್ಥಿ ದಾರುಣ ಅಂತ್ಯ...
ಕಾರ್ಕಳದ ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ಜೂಲಿಯಾನ ಟೀಚರ್ ನಿಧನರಾಗಿದ್ದಾರೆ. ಕಾರ್ಕಳ : ಕಾರ್ಕಳದ ವಿವಿಧ ಶಾಲೆಗಳಲ್ಲಿ ದಶಕಗಳ ಕಾಲ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಿದ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ...
ಗೆಲ್ಲು ಕಡಿಯಲು ಮರ ಏರಿದ ವ್ಯಕ್ತಿ ಕೆಳಕ್ಕೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ಕಬ್ಬಿನಾಲೆಯಲ್ಲಿ ಸಂಭವಿಸಿದೆ. ಕಾರ್ಕಳ : ಗೆಲ್ಲು ಕಡಿಯಲು ಮರ ಏರಿದ ವ್ಯಕ್ತಿ ಕೆಳಕ್ಕೆ ಬಿದ್ದು...
ಬ್ರಹ್ಮಾವರ ನವೆಂಬರ್ 26: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಬಿಜು ಮೋನು ಕುಟುಂಬ ಕೇರಳ ಸಿಎಂ ಅವರಿಗೆ ಪತ್ರ ಬರೆದು ಸಮಗ್ರ ತನಿಖೆಗೆ ಒತ್ತಾಯಿಸಿದೆ. ನವೆಂಬರ್ 9...
ಕೋಟ ನವೆಂಬರ್ 26: ಹೆಜ್ಜೇನು ದಾಳಿಗೆ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಗೊಳಗಾದ ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ,...
ನಾಳೆ ಮಂಗಳವಾರ ನವೆಂಬರ್ 26, ಉಡುಪಿ ನಗರಲ್ಲಿ ಕಸ ಸಂಗ್ರಹಣೆ ಇಲ್ಲ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಮಾಹಿತಿ ನೀಡಿದೆ. ಉಡುಪಿ, ನವೆಂಬರ್ 25 : ನಾಳೆ ಮಂಗಳವಾರ ನವೆಂಬರ್ 26, ಉಡುಪಿ ನಗರಲ್ಲಿ...