ಉಡುಪಿ ಮೇ 04: ವಿದೇಶದಲ್ಲಿ ಕೆಲಸ ಕೊಡಿಸುವದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಯುವತಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಿಸಿಎ ಪದವೀಧರೆಯಾಗಿರುವ ಶಾಲಿನಿ ವಂಚನೆಗೊಳಗಾದ...
ಉಡುಪಿ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆ ಪತ್ರಿಕೆಯ ಭದ್ರತೆಗೆ ನಿಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೇಬಲ್ ರಾಜೇಶ್ ಕುಂದರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ರಾಜೇಶ್...
ಬೈಂದೂರು, ಮೇ 03: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ...
ಉಡುಪಿ ಮೇ 02: ಪಕ್ಷದಲ್ಲಿ ಹೊಸತನಕ್ಕೆ ಆದ್ಯತೆ ನೀಡಲಾಗುತ್ತದೆ ಎಂಬ ಸಂತೋಷ್ ಜಿ ಹೇಳಿಕೆಗೆ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಪಕ್ಷದ ರೀ ಚಾರ್ಜಿಂಗ್ ಸೆಂಟರ್ ನಮ್ಮ ಕಾರ್ಯಕರ್ತನ ಕೈಯಲ್ಲಿದ್ದು, ಯಾರ ಹೇಳಿಕೆಗಳ...
ಉಡುಪಿ ಮೇ 01: ಆದಿ ಉಡುಪಿಯಲ್ಲಿ ನಡೆದ ಪೊಲೀಸ್ ಸಿಬ್ಬಂದಿಯೊಬ್ಬರ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆಯಲಾಗಿದೆ. ಆದಿ ಉಡುಪಿ...
ಉಡುಪಿ ಎಪ್ರಿಲ್ 29: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಇದೀಗ ನಿರ್ಬಂಧದ ಭೀತಿ ಎದುರಿಸುತ್ತಿದ್ದು, ಇತ್ತಿಚೆಗೆ ನಡೆದ ಪ್ರವಾಸಿಗರ ಸಾವಿನ ಪ್ರಕರಣಗಳಿಂದಾಗಿ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದ್ದು, ದುರಂತ ಮರುಕಳಿಸಿದರೆ ದ್ವೀಪಕ್ಕೆ ಪ್ರವಾಸಿಗರ ಪ್ರವೇಶ...
ಕುಂದಾಪುರ ಎಪ್ರಿಲ್ 26: ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿರುವ ಘಟನೆ ಕುಂದಾಪರದ ಬೀಜಾಡಿ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೀಜಾಡಿ ಗ್ರಾಮ ನಿವಾಸಿ, ಸದಾನಂದ – ಅನಿತಾ ದಂಪತಿ...
ಉಡುಪಿ ಎಪ್ರಿಲ್ 26: ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿರುವ ಘಟನೆ ಕಾರ್ಕಳ ತಾಲ್ಲೂಕಿನ ಹೊಸ್ಮಾರು ಜಾಣಮನೆಯ ಬಳಿ ನಡೆದಿದೆ. ಮೃತರನ್ನು ಜಿಗೀಶ್ ಜೈನ್ (38) ಎಂದು ಗುರುತಿಸಲಾಗಿದೆ. ಮನೆಯ ಆವರಣದಲ್ಲಿದ್ದಾಗ ಏಕಾಏಕಿ ಸಿಡಿಲು ಅಪ್ಪಳಿಸಿ ಮೃತಪಟ್ಟಿದ್ದಾರೆ....
ಉಡುಪಿ ಎಪ್ರಿಲ್ 25: ತನ್ನ ಸಾಕು ನಾಯಿಯ ಜೀವಕ್ಕೆ ಅಪಾಯವಿದೆ ಎಂದು ಹೈದರಬಾದ್ ನ ಯುವತಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹೈದರಬಾದ್ ನಲ್ಲಿ ಬ್ರೇತ್ ಎನಿಮಲ್ ರೆಸ್ಕ್ ಸೆಂಟರ್ ನಡೆಸುತ್ತಿರುವ ಎಸ್....
ಉಡುಪಿ ಎಪ್ರಿಲ್ 23: ನಿನ್ನೆಯಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆಯಲ್ಲಿ ಇಂದಿನಿಂದ ವಿಜ್ಞಾನ ವಿಭಾಗದ ಪರೀಕ್ಷೆಗಳು ಆರಂಭವಾಗಿದ್ದು. ಉಡುಪಿಯಲ್ಲಿ ಹಿಜಬ್ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಿಧ್ಯಾರ್ಥಿನಿಯರು ಗೈರು ಹಾಜರಾಗಿದ್ದಾರೆ. ಹಿಜಬ್ ಹೋರಾಟಗಾರ್ತಿಯರಲ್ಲಿ ಇಂದು ಮೂವರು ವಿದ್ಯಾರ್ಥಿನಿಯರಿಗೆ...