ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಅಗತ್ಯವಾಗಿ ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ...
ಉಡುಪಿ ಜೂನ್ 1: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ 50ಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳಿರುವ ಗ್ರಾಮಗಳನ್ನು ನಾಳೆಯಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ಶಿರೂರು, ಜಡ್ಕಲ್,...
ಉಡುಪಿ ಮೇ 30: ಬಾವಿಯಲ್ಲಿ ಬಿದ್ದಿದ್ದ ಭಾರೀ ಗಾತ್ರದ ನಾಗರಹಾವೊಂದನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಉಡುಪಿಯ ಕುಕ್ಕೆಹಳ್ಳಿ ಸಮೀಪದ ಕೊರ್ಗು ನಾಯ್ಕ್ ರವರ ಬಾವಿಗೆ ಬೃಹತ್ ಗಾತ್ರದ ನಾಗರಹಾವು ಬಿದ್ದಿತ್ತು....
ಉಡುಪಿ ಮೇ 30: ಉಡುಪಿ ಜಿಲ್ಲೆಯಲ್ಲಿ ಸದ್ಯ ಕೊರೋನಾ ಪ್ರಕರಣ ಕಡಿಮೆಯಾಗುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಶೇಕಡ 38 ರಿಂದ ಶೇಕಡ 19ಕ್ಕೆ ಇಳಿದಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ...
ಉಡುಪಿ. ಮೇ.30: ವಲಸೆ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಪುತ್ತೂರು ಮೆಸ್ಕಾಂ ಕಛೇರಿ ಬಳಿ ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಗ್ಯಾನಪ್ಪ ನರಿಯಪ್ಪ ಕುರಿ(23ವ) ಎಂದು...
ಉಡುಪಿ ಮೇ 28: ಉಡುಪಿಯ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಾಪುಜೆ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲು ಪಂಚಾಯತ್ ಯೋಜನೆ ರೂಪಿಸಿದ್ದು ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ...
ಉಡುಪಿ, ಮೇ 27: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೊನಾ ಲಸಿಕೆ ವಿರೋಧಿಸುತ್ತಿದೆ, ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟವಾಗಿದ್ದೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು, ಮೂಡಿಗೆರೆಯ ಕೆಲಭಾಗದಲ್ಲಿ...
ಉಡುಪಿ, ಮೇ 25 : ಉಡುಪಿಯಲ್ಲಿ ಇಂದು ಭಾರಿ ಮಳೆಯಾಗಿದ್ದು, ಅರ್ಧ ತಾಸಿನ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇಂದು ಬೆಳಿಗ್ಗೆ ಸುರಿದ ಮಳೆಯಿಂದಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ ಜನರು ಸಾಕಷ್ಟು ಪರದಾಡಬೇಕಾಯಿತು. ವಾಹನ...
ಉಡುಪಿ, ಮೇ 24: ಲಾಕ್ ಡೌನ್ ಅವಧಿಯಲ್ಲಿ ಅನಗತ್ಯ ತಿರುಗಾಟ ನಡೆಸಿದ ವಾಹನ ಚಾಲಕನಿಗೆ ಅಪರ ಜಿಲ್ಲಾಧಿಕಾರಿ ಕಸ ಹೆಕ್ಕುವ ಶಿಕ್ಷೆ ನೀಡಿ ಅದೇ ವಾಹನದಿಂದ ಕಸ ತ್ಯಾಜ್ಯ ವೀಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ...
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...