ಉಡುಪಿ, ಮೇ 12; ಕೊರೊನಾ ಭೀತಿಯಿಂದಾಗಿ ಅಸೌಖ್ಯದಿಂದ ಮೃತಪಟ್ಟ ಶಿಕ್ಷಕಿಯ ಸನಿಹ ಯಾರೂ ಬಾರದೇ ಇದ್ದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಕೆಯ ಶವವನ್ನು ತಮ್ಮ ಅಂ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಇಂದು...
ಕಾಪು, ಮೇ 11: ಕಾಪು ಪೊಲಿಪು ಖುವ್ವತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ವತಿಯಿಂದ ಗಲ್ಫ್ ಸಮತಿ ಸಹಕಾರದೊಂದಿಗೆ ಪೊಲಿಪು ಜಮಾಅತ್ ವ್ಯಾಪ್ತಿಯ ಹಾಗೂ ಪುರಸಭೆಯ ಸ್ಥಳೀಯ ವಾರ್ಡ್ನ ನಾಗರಿಕರ ತುರ್ತುಚಿಕಿತ್ಸೆಗೆ ಉಚಿತವಾಗಿ ನೀಡಲು ಆಕ್ಸಿಜನ್ ಸಿಲಿಂಡರನ್ನು...
ಉಡುಪಿ, ಮೇ11: ಉಡುಪಿಯಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಸೈಂಟ್ ಸಿಸಿಲೀಸ್ ಕೇಂದ್ರದಲ್ಲಿ ಲಸಿಕೆ ಆರಂಭಗೊಂಡಿದೆ. ಲಸಿಕಾ ಕೇಂದ್ರದಲ್ಲಿ ಜನ ದಟ್ಟಣೆ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಆರು ಗಂಟೆಗೆ ಜನ ಬಂದು ಕ್ಯೂ ನಿಂತಿದ್ದು, ಲಸಿಕಾ ಕೇಂದ್ರಕ್ಕೆ ಬಂದ...
ಉಡುಪಿ, ಮೇ 10 : ಮನನೊಂದ ಆಟೋ ಚಾಲಕರೊಬ್ಬರು ಮನೆಯ ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿಯ 76 ಬಡಗುಬೆಟ್ಟುವಿನ ಬೈಲೂರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿ ಯತಿರಾಜ್ (40 ) ಉಡುಪಿಯ...
ಉಡುಪಿ, ಮೇ 10: ಚೆಕ್ ಪೋಸ್ಟಿನಲ್ಲಿ ಪೊಲೀಸರು ವಾಹನ ಹೋಗಲು ಬಿಡದೇ ಹಾಗೂ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33)...
ಉಡುಪಿ, ಮೇ 10: ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗಿರುವುದರಿಂದ ಇಂದಿನಿಂದ ರಾಜ್ಯ ಸರ್ಕಾರ ಕಠಣ ಕರ್ಪ್ಯೂ ಗೆ ಆದೇಶ ನೀಡಿದರು, ಉಡುಪಿ ಜನರಿಗೆ ಮಾತ್ರ ಡೋಂಟ್ ಕೇರ್. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಹನ ಓಡಾಟ...
ಉಡುಪಿ, ಮೇ 10: ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳು ಸಾಕಷ್ಟು ಇವೆ, ಆಮ್ಲಜನಕ ಕೊಡುವುದಕ್ಕೆ ಸರಕಾರ ಬದ್ಧವಿದೆ ವೆಂಟಿಲೇಟರ್ ಚಿಕಿತ್ಸೆ ಕೊಡಲು ನಮ್ಮಲ್ಲಿ ಅವಕಾಶ ಇದೆ. ಮನೆಯಿಂದ ನೇರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವವರಿಗೆ...
ಉಡುಪಿ, ಮೇ 09: ಜನತಾ ಲಾಕ್ಡೌನ್ ಗೆ ಉಡುಪಿಯಲ್ಲಿ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗಿದೆ. ಅಗತ್ಯ ವಸ್ತುಗಳಿಗೆ ಮಾತ್ರ ಜನ ಹೊರಬರುತ್ತಿದ್ದು, ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ವಿರಳ ವಾಹನ ಓಡಾಟ ಕಂಡುಬಂತು. ಉಡುಪಿಯ ಮೀನು ಮಾರುಕಟ್ಟೆಯಲ್ಲಿ ಕೊಂಚ...
ಉಡುಪಿ, ಮೇ 06 : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದಾಗಿ, ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನತಾ ಲಾಕ್ ಡೌನ್ ನಿಂದ ಕೋವಿಡ್ ಪ್ರಕರಣಗಳ ನಿಯಂತ್ರಣ ಕಷ್ಟ ಅನಿಸುತ್ತಿದೆ, ಕಳೆದ...
ಉಡುಪಿ, ಮೇ 04: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಜಿ.ಜಗದೀಶ್ ತುರ್ತು ಮನವಿಯೊಂದನ್ನು ಮಾಡಿದ್ದು ,ಸೋಂಕಿನ ಲಕ್ಷಣ ಕಂಡು ಬಂದ ಕೂಡಲೇ ಟೆಸ್ಟ್ ಮಾಡಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ...