ಉಡುಪಿ, ಮೇ 04 : ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ಸನ್ನು ಉಡುಪಿ ನಗರ ಪೊಲೀಸರು ಇಂದು ಮುಟ್ಟುಗೋಲು ಹಾಕಿದ್ದಾರೆ. ಮಂಗಳೂರಿನಿಂದ ಬೆಳಗಾವಿಗೆ ಈ ಖಾಸಗಿ ಬಸ್ ರೋಗಿಯನ್ನು ಸಾಗಿಸುವ ನೆಪದಲ್ಲಿ ಹೊರಟಿತ್ತು. ಒಬ್ಬ...
ಉಡುಪಿ ಮೇ 02: ಉಡುಪಿಯಲ್ಲಿ ಸದ್ಯ ಬೆಡ್ ಕೊರತೆಯಿಲ್ಲ. ಆರ್ಟಿ-ಪಿಸಿಆರ್ ನೆಗೆಟಿವ್ ಬಂದರೂ ಕೂಡ ಉಸಿರಾಟದ ತೊಂದರೆ ಕಂಡುಬರುತ್ತಿದೆ. ಹಾಗಾಗಿ ಬರುವಂತಹ ದಿನಗಳಲ್ಲಿ ಕೋವಿಡ್ ಮತ್ತು ಸಾರಿ(SARI)ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರ ನಿರ್ವಹಣೆಗೆ ಜಿಲ್ಲಾಸ್ಪತ್ರೆಯಲ್ಲಿ...
ಉಡುಪಿ, ಮೇ 01: ಉಡುಪಿ ಜಿಲ್ಲೆಯಲ್ಲಿ ಕೋರೊನಾ ಎಮರ್ಜೆನ್ಸಿ ಲಾಕ್ ಡೌನ್ ಹಿನ್ನಲೆಯಲ್ಲಿ, ಉಡುಪಿ ನಗರದಲ್ಲಿ ಅನಗತ್ಯವಾಗಿ ತಿರುಗಾಡುವರ ಮೇಲೆ ಕ್ರಮ ಜರುಗಿಸಲು ಪೋಲಿಸ್ ಇಲಾಖೆ ಮುಂದಾಗಿದೆ. ಅನಗತ್ಯವಾಗಿ ಓಡಾಡುತ್ತಿದ್ದ ಮಹಿಳೆಗೆ ಟ್ರಾಫಿಕ್ ಎಸೈ ದಂಡವಿಧಿಸಿದ...
ಉಡುಪಿ ಎಪ್ರಿಲ್ 30: ಕೊರೊನಾ ಲಾಕ್ ಡೌನ್ ಇದ್ದರೂ ಕೆಲವರು ಅನಗತ್ಯವಾಗಿ ತಿರುಗಾಡುತ್ತಿದ್ದು, ಪೊಲೀಸರ ಎಚ್ಚರಿಕೆಗೆ ಜನ ಕ್ಯಾರೆ ಅನ್ನದ ಹಿನ್ನಲೆ ಪೊಲೀಸ್ ಸಿಬ್ಬಂದಿಯೊಬ್ಬರು ಸಾರ್ವಜನಿಕರಿಗೆ ಕೈ ಮುಗಿದು ಬುದ್ದಿವಾದ ಹೇಳುತ್ತಿರುವ ವಿಡಿಯೋ ಒಂದು ವೈರಲ್...
ಉಡುಪಿ, ಎಪ್ರಿಲ್ 28: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿರುವ 14 ದಿನಗಳ ಲಾಕ್ ಡೌನ್ ಗೆ ಉಡುಪಿಯ ಜನರು ಕ್ಯಾರೇ ಎನ್ನುತ್ತಿಲ್ಲ. ಬೆಳಗ್ಗೆ 6 ರಿಂದ 10ರ ತನಕ ಅಗತ್ಯ ವಸ್ತು ಖರೀದಿ ಗೆ...
ಉಡುಪಿ, ಎಪ್ರಿಲ್ 28: ವಿಶ್ವಕ್ಕೆ ತನ್ನ ಕಂಪು ಪಸರಿಸಿದ ಮಲ್ಲಿಗೆಯ ಬೆಳೆಗಾರರು ಎರಡನೇ ವರ್ಷವೂ ತಮ್ಮ ಸಂಪೂರ್ಣ ವ್ಯಾಪಾರ ಕಳೆದುಕೊಳ್ಳುತ್ತಿದ್ದಾರೆ. ಎಪ್ರಿಲ್ ಮೇ ತಿಂಗಳಲ್ಲಿ ಸಾವಿರ ದಾಟುವ ಮಲ್ಲಿಗೆ ಸದ್ಯ ಉಡುಪಿ ಜಿಲ್ಲೆಯ ಶಂಕರಪುರ ಮಲ್ಲಿಗೆ...
ಉಡುಪಿ, ಎಪ್ರಿಲ್ 28: ಕಳೆದ ಬಾರಿ ಲಾಕ್ ಡೌನ್ ವೇಳೆ ಅನೇಕ ಸಾಮಾಜಿಕ ಸಂಘಟನೆಗಳು, ರಾಜಕೀಯ ನಾಯಕರು ಆಹಾರ ವಿತರಿಸುವ ಮೂಲಕ ನಿರ್ಗತಿಕ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಿದ್ದರು. ಆದರೆ ಈ ಬಾರಿ ವೀಕೆಂಡ್ ಕರ್ಫ್ಯೂ...
ಉಡುಪಿ ಎಪ್ರಿಲ್ 26: ಉಡುಪಿ ಜಿಲ್ಲೆಯ ಕುಂದಾಪುರದ ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ನಡೆದಿದೆ. ತಮ್ಮ ಸಂಬಂಧಿಕರನ್ನು ನೋಡಲು ಹೋಗುವಾಗ ಸಿದ್ದಾಪುರ ಗ್ರಾಮದ...
ಉಡುಪಿ ಎಪ್ರಿಲ್ 25: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಆತಂಕದಿಂದ ಮಾನಸಿಕವಾಗಿ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ರಸ್ತೆ ನಿವಾಸಿ ಪ್ರಸನ್ನ ಡಿ...
ಉಡುಪಿ ಎಪ್ರಿಲ್ 24 : ಮಾಸ್ಕ್ ಹಾಕದೇ ಮೆಹಂದಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಭಾಗವಹಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದು, ಮೆಹಂದಿ ಸಾರ್ವಜನಿಕ ಕಾರ್ಯಕ್ರಮವಲ್ಲ..ಅಲ್ಲದೆ ಸಾರ್ವಜನಿಕ ಸ್ಥಳ ಅಲ್ಲ...