ಉಡುಪಿ ಅಕ್ಟೋಬರ್ 30: ಕನ್ನಡಿಗರ ಕಣ್ಮಣಿಯಾಗಿದ್ದ ನಟ ಪುನೀತ್ ರಾಜ್ಕುಮಾರ್ ನಿಧನ ಇಡೀ ರಾಜ್ಯದ ಜನತೆಯಲ್ಲಿ, ದೇಶದ ಸಿನಿಮಾ ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಪುನೀತ್ ಅವರ ಅಕಾಲಿಕ ಅಗಲುವಿಕೆಯ ನೋವನ್ನು ಸಹಿಸದೆ ಅಭಿಮಾನಿಗಳು ಜೀವ ಕಳೆದುಕೊಳ್ಳುವ...
ಉಡುಪಿ ಅಕ್ಟೋಬರ್ 29: ಮೀನುಗಾರಿಕೆ ಮುಗಿಸಿ ಬಂದರಿಗೆ ವಾಪಾಸಾಗುತ್ತಿದ್ದ ಬೋಟೋಂದು ಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಅಂದಾಜು 20 ಲಕ್ಷಕ್ಕೂ ಅಧಿಕ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಭಾರತಿ ತಿಂಗಳಾಯ ಎಂಬವರಿಗೆ ಸೇರಿದ...
ಉಡುಪಿ ಅಕ್ಟೋಬರ್ 29: ವಿಕೃತಕಾಮಿಯೊಬ್ಬ ಮೂವರು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿರುವ ಪರಿಶಿಷ್ಟ ಕಾಲನಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಕೃತಕಾಮಿಯನ್ನು ಹುಸೇನ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ...
ಉಡುಪಿ ಅಕ್ಟೋಬರ್ 28: ಧಾರವಾಡದ ಉದ್ಯಮಿ ಹಾಗೂ ಗುತ್ತಿಗೆದಾರರಾದ ಉಡುಪಿ ಮೂಲದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕು ಉಪ್ಪುಂದ ಮೂಲದ ಯೂಬಿ...
ಮಣಿಪಾಲ ಅಕ್ಟೋಬರ್ 28: ಕುಡಿದ ಮತ್ತಿನಲ್ಲಿ ವಿಧ್ಯಾರ್ಥಿನಿಯೊರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಮಣಿಪಾಲದಲ್ಲಿ ನಡೆದಿದೆ. ಅಕ್ಟೋಬರ್ 16 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈಗ ವಿದ್ಯಾರ್ಥಿನಿಯು ಈ ಬಗ್ಗೆ...
ಮಂಗಳೂರು ಅಕ್ಟೋಬರ್ 25: ಕೊರೊನಾ ಎರಡನೇ ಅಲೆ ಬಳಿಕ ಸುಮಾರು ಒಂದೂವರೆ ವರ್ಷದ ನಂತರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಕೊರೋನಾ...
ಉಡುಪಿ ಅಕ್ಟೋಬರ್ 25: ಮನೆಯಲ್ಲಿ ಯಾರೂ ಇಲದ ಸಂದರ್ಭ ನೋಡಿ ನುಗ್ಗಿದ ಕಳ್ಳರು ನಗದು ಚಿನ್ನ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಮಲ್ಪೆಯ ವಡಭಾಂಡೇಶ್ವರ ದೇವಸ್ಥಾನದ ಬಳಿ ನಡೆದಿದೆ. ಜಯಲಕ್ಷ್ಮಿ ಎಂಬುವವರು ಅಕ್ಟೋಬರ್ 16...
ಉಡುಪಿ ಅಕ್ಟೋಬರ್ 22: ಉಡುಪಿ ಅಂಪಾರಿನಲ್ಲಿ ನಡೆದ ಆತ್ಮಹತ್ಯಾ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಬಂದಿದ್ದು, ಪತಿಯನ್ನೇ ಕೊಂದು, ಆತ್ಮಹತ್ಯೆ ಕಥೆ ಕಟ್ಟಿದ ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂಪಾರಿನ ವಿವೇಕನಗರದ ನಾಗರಾಜ(36) ಕೊಲೆಯಾದ...
ಮಂಗಳೂರು ಅಕ್ಟೋಬರ್ 21: ಕರಾವಳಿ ಇಬ್ಬರು ನಕ್ಸಲ್ ರ ಮಾಹಿತಿ ನೀಡಿದರೆ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಸಾರ್ವಜನಿಕರಿಗೆ ತಿಳುವಳಿಕೆಯ ಕರಪತ್ರ ವನ್ನು ಹೊರತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಉಡುಪಿ ಅಕ್ಟೋಬರ್ 16: ಮಾಜಿ ಐಪಿಎಸ್ ಅಧಿಕಾರಿ ತಮಿಳನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಸಮೇತ...