ಕೋಟ ನವೆಂಬರ್ 26: ಹೆಜ್ಜೇನು ದಾಳಿಗೆ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಗೊಳಗಾದ ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ,...
ನಾಳೆ ಮಂಗಳವಾರ ನವೆಂಬರ್ 26, ಉಡುಪಿ ನಗರಲ್ಲಿ ಕಸ ಸಂಗ್ರಹಣೆ ಇಲ್ಲ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಮಾಹಿತಿ ನೀಡಿದೆ. ಉಡುಪಿ, ನವೆಂಬರ್ 25 : ನಾಳೆ ಮಂಗಳವಾರ ನವೆಂಬರ್ 26, ಉಡುಪಿ ನಗರಲ್ಲಿ...
ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು...
ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಒಂದು ಪಲ್ಟಿಯಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಉಡುಪಿ : ರಿಷಬ್ ಶೆಟ್ಟಿ ಅಭಿನಯ...
ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಹೃದಯಾಘಾತವಾಗಿ ಕಲಾವಿದರೋರ್ವರು ಸಾವನ್ನಪ್ಪಿದ ಘಟನೆ ಮುಂಬೈಯಲ್ಲಿ ನಡೆದಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ಹೃದಯಾಘಾತಕ್ಕೆ ಬಲಿಯಾದ ಕಲಾವಿದರಾಗಿದ್ದಾರೆ. ಮುಂಬೈಯ ದೈಸರ್ ಕಾಶಿಮಠದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ...
ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಕಾರ್ಕಳ( karkala) ದ ಶಿರ್ಲಾಲು ನಿಡ್ಡೆಪಾದೆಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಕಳ: ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಕಾರ್ಕಳ...
ಉಡುಪಿ:ಈಗಿರುವ ವಕ್ಫ್ ಕಾಯ್ದೆಯಿಂದ ಉಡುಪಿ ಕೃಷ್ಣಮಠ ನಮ್ಮದು ಅಂತಾ ಹೇಳಿದರೂ ಆಶ್ಚರ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ರೈತರ, ಮಠ ಹಾಗೂ ಜನಸಾಮಾನ್ಯರ ಆಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ...
ಉಡುಪಿ ನವೆಂಬರ್ 21: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಕಿಡಿಗೇಡಿಗಳು ಹಲವರಿಗೆ ಫ್ರೆಂಡ್ ರಿಕ್ವೇಸ್ಟ್ ಕಳಹಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನಡೆದಿದ್ದು, ಈ ಬಗ್ಗೆ...
ಉಡುಪಿ ನವೆಂಬರ್ 21: ತಾನು ಹೋಮ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮನೆಯೊಂದರಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಹೋಮ್ ನರ್ಸ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೊಪ್ಪಳ ಜಿಲ್ಲೆ...
ಮಂಗಳವಾರ ಉಡುಪಿಯಲ್ಲಿ ನಡೆದ ಪೋಲಿಸ್ ದಾಳಿಯಲ್ಲಿ ನಕ್ಸಲ್ ವಾದಿ ವಿಕ್ರಂ ಗೌಡರ ಹತ್ಯೆಯಾಗಿದ್ದು, ಈ ಹತ್ಯೆ ಗುಂಡಿನ ಚಕಮಕಿಯಲ್ಲಿ ನಡೆದಿದೆ ಎಂದು ಸರ್ಕಾರ ಹೇಳಿದ್ದು ಇದರಲ್ಲಿ ಅನೇಕ ಸಂಶಯಗಳು ಕಾಣುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ನ್ಯಾಯಾಂಗ...