ಉಡುಪಿ: ಜಿಲ್ಲೆಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಹುತೇಕ ಹೊರರಾಜ್ಯದ ಸಿಬ್ಬಂದಿಗಳೇ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರಿಗೆ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆ ಸ್ಥಳೀಯರು ಬ್ಯಾಂಕ್ ಸೇವೆಗಳನ್ನು ಪಡೆಯಲು ಹಿಂದೇಟು ಹಾಕುವ ಸಾಧ್ಯತೆ ಇದ್ದು ಈ ಹಿನ್ನಲೆ...
ಉಡುಪಿ ಜನವರಿ 28: ವಾಹನ ದಾಖಲೆ ತಪಾಸಣೆ ಸಂದರ್ಭ ಜೆರಾಕ್ಸ್ ಡಿಎಸ್ ನೀಡಿದ್ದಕ್ಕೆ ಉಡುಪಿ ಜಿಲ್ಲೆಯ ಕೋಟ ಪೊಲೀಸರು ಯುವಕನೊಬ್ಬನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರದಂದು ಕೋಟ ಮೂರು ಕೈ ಮೂಲಕ...
ಉಡುಪಿ, ಜನವರಿ 27 : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ...
ಉಡುಪಿ ಜನವರಿ 26: ದೇಶದೆಲ್ಲಡೆ ಇಂದು 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಗಿದೆ. ಉಡುಪಿ ಜಿಲ್ಲಾಡಳಿತ ವತಿಯಿಂದ 72ನೇ ಗಣರಾಜ್ಯೋತ್ಸವ ಅಜ್ಜರಕಾಡು...
ಉಡುಪಿ ಜನವರಿ 26: ರಾಜ್ಯಸರಕಾರದ ಸಚಿವ ಖಾತೆ ಹಂಚಿಕೆಯಲ್ಲಿ ಉಂಟಾಗುತ್ತಿರುವ ಗೊಂದಲ ಬಗ್ಗೆ ನೂತನ ಸಚಿವ ಎಸ್ . ಅಂಗಾರ ಪ್ರತಿಕ್ರಿಯೆ ನೀಡಿದ್ದು, ,ಸರಕಾರದಲ್ಲಿರುವ ಸಮಸ್ಯೆಗಳ ಅರಿತು ಸಚಿವಕು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು....
ಉಡುಪಿ, ಜನವರಿ 25: ರಾಜ್ಯದಲ್ಲಿನ ಗೋಮಾಳ ಭೂಮಿಗಳನ್ನು ಆಯಾ ಜಿಲ್ಲೆಗಳಲ್ಲಿನ ನೋಂದಾಯಿತ ಗೋಶಾಲೆಗಳ ಬೇಡಿಕೆಗಳಿಗೆ ಅನುಸಾರವಾಗಿ ಸೂಕ್ತ ನಿಯಮಾವಳಿಗಳೊಂದಿಗೆ ನೀಡುವ ಬಗ್ಗೆ ಕಂದಾಯ ಮಂತ್ರಿ ಆರ್ ಅಶೋಕ್ ಸಮ್ಮತಿಸಿದ್ದಾರೆ . ಈ ಬಗ್ಗೆ ಪೇಜಾವರ ಶ್ರೀ...
ಉಡುಪಿ, ಜನವರಿ 25: ಉಡುಪಿಯ ಪ್ರಸಿದ್ಧ ದೊಡ್ಡಣಗುಡ್ಡೆ ರಹ್ಮಾನಿಯ್ಯ ಜುಮಾ ಮಸೀದಿ ಮತ್ತು ದರ್ಗಾದಲ್ಲಿ ವಾರ್ಷಿಕ ಉರೂಸ್ ನಡೆಯುತ್ತಿದೆ.ಹಝ್ರತ್ ಅಶೈಖ್ ಅಹ್ಮದ್ ಹಾಜಿ ಖಾದಿರಿಯ್ಯ ರಿಫಾಯಿ ಚಿಸ್ತಿಯ್ಯ ಅವರ ಎಪ್ಪತ್ತ ಮೂರನೇ ಉರೂಸ್ ಗೆ ಶ್ರದ್ಧಾಳುಗಳು...
ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...
ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಉಡುಪಿ , ಜನವರಿ 21 :ಉಡುಪಿ ನಗರದ ಕುಂಜಿಬೆಟ್ಟು ಮೀನು ಮಾರುಕಟ್ಟೆ ರಸ್ತೆ ಬಳಿ ಇರುವ, ಚಾಮುಂಡಿಶ್ವೇರಿ ಗುಡಿಯ ಗರ್ಭಗುಡಿಯೊಳಗೆ, ಆಶ್ರಯಪಡೆದಿರುವ ನಾಗರಹಾವನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ಅರ್ಚಕ ವಿಘ್ನೇಶ್ ಅವರು ಪೂಜೆ ನೆರವೆರಿಸಲು...