ಉಡುಪಿ, ಡಿಸೆಂಬರ್ 19 : ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶುಕ್ರವಾರ...
ಕೋಟ ಡಿಸೆಂಬರ್ 19: ಕೃಷಿ ಕಾರ್ಯದಲ್ಲಿ ತೊಡಗಿದ್ದ 6 ಮಂದಿ ಮಹಿಳೆಯರ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಕಾಸನಗುಂದು ಪರಿಸರದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕೃಷಿ ಕಾರ್ಯದ ನಿಮಿತ್ತ...
ಉಡುಪಿ ಡಿಸೆಂಬರ್ 18: ಕೇಂದ್ರ ಸರಕಾರ ಕೃಷಿ ಕಾಯ್ದೆ ವಿರುದ್ದ ಹೋರಾಟ ನಡೆಸುತ್ತಿರುವ ರೈತ ಹೋರಾಟಗಾರರ ವಿರುದ್ದ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಂಸದೆ ಶೋಭಾ ಕರಂದ್ಲಾಜೆ, ದೇಶದಲ್ಲಿ ಎಪಿಎಂಸಿ ವ್ಯವಸ್ಥೆ...
ಉಡುಪಿ ಡಿಸೆಂಬರ್ 17: ವಿಧಾನ ಪರಿಷತನಲ್ಲಿ ನಡೆದ ಗಲಾಟೆಗೆ ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನವನ್ನು ಕಾಂಗ್ರೇಸಿಕರಣ ಮಾಡಿರುವುದೇ ಮುಖ್ಯಕಾರಣವಾಗಿದ್ದು, ರಾಜ ಧರ್ಮಪಾಲಿಸ ಬೇಕಾದ ಕಾಂಗ್ರೆಸ್ ಸಭಾಪತಿಯವರ ಕುತ್ತಿಗೆಗೆ ಕೈ ಹಾಕಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಸಚಿವ...
ಉಡುಪಿ: ಸೋನಿ ಟಿವಿ ನಡೆಸಿಕೊಡುತ್ತಿರುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಉಡುಪಿಯ 12 ವರ್ಷದ ಬಾಲಕ 50 ಲಕ್ಷ ಹಣ ಗೆದ್ದಿದ್ದಾನೆ. ಒಂದು ಕೋಟಿ ರೂ. ಮೊತ್ತದ 12ನೇ ಪ್ರಶ್ನೆಯಾದ ಮಹಾಭಾರತ ಯುದ್ಧದಲ್ಲಿ ಬದುಕುಳಿದು...
ಉಡುಪಿ : ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ...
ಉಡುಪಿ, ಡಿಸೆಂಬರ್ 15 : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ....
ಮಣಿಪಾಲ ಡಿಸೆಂಬರ್ 15: ನೆರಳು ಕೊಡುವ ಮರಗಳಿದ್ದರೆ ಮಾತ್ರ ಉದ್ಯಾನವನ ಎಂದು ಕರೆಯುತ್ತಾರೆ. ಆದರೆ ಬುದ್ದಿವಂತರ ಜಿಲ್ಲೆಯಲ್ಲಿ ಉದ್ಯಾನವನ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗದಲ್ಲಿದ್ದ ಮರಗಳನ್ನೇ ಕಡಿದು ಹಾಕಲಾಗಿದೆ. ಮಣಿಪಾಲದ ಹುಡ್ಕೋ ಕಾಲೋನಿ ಸಮೀಪದ ಸರಕಾರಿ ಸ್ಥಳದಲ್ಲಿ...
ಕಾರ್ಕಳ ಡಿಸೆಂಬರ್ 14: ಅಕ್ರಮವಾಗಿ ದನಗಳನ್ನು ಕದ್ದು ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣಾ ಪೊಲೀಸರು ಮಾಜಿ ಬಜರಂಗದಳದ ಮುಖಂಡರೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ...
ಉಡುಪಿ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯ ಬದ್ದ ಕಂಬಳ ರವಿವಾರ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಫುಲ್ಲ ಶೆಟ್ಟಿ ಕಂಬಳವನ್ನು ಉದ್ಘಾಟಿಸಿದರು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ...