ಉಡುಪಿ ನವೆಂಬರ್ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ...
ಉಡುಪಿ : ಉಡುಪಿ ಜಿಲ್ಲೆಯ ಮಲ್ಲೆಯಲ್ಲಿ ನೀರಿನ ಡ್ರಮ್ ಒಳಗೆ ಸಂಶಯಾಸ್ಪದ ರೀತಿಯಲ್ಲಿ ಬಸ್ ಚಾಲಕನ ಮೃತ ದೇಹ ಪತ್ತೆಯಾಗಿದೆ. ಪಾಳೆಕಟ್ಟೆ ನಿವಾಸಿ ಪ್ರಸಾದ್ (40) ಸಂಶಯಾಸಪದವಾಗಿ ಸಾವನ್ನಪ್ಪಿದ್ದ ಚಾಲಕನಾಗಿದ್ದಾನೆ. ಕೊಡವೂರು ಗ್ರಾಮದ ಪಾಳೆಕಟ್ಟೆ...
ಉಡುಪಿ ನವೆಂಬರ್ 17: ಕಾಂಗ್ರೆಸ್ ಮುಖಂಡನ ಪುತ್ರನ ಥಾರ್ ಜೀಪ್ ಗೆ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್...
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು...
ಉಡುಪಿ, ನವೆಂಬರ್ 16: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷö್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲುರಾಜ್ಯ ಸರ್ಕಾರ ನಿರ್ಧರಿಸಿದೆ....
ಬೈಂದೂರು ನವೆಂಬರ್ 16: ಮೀನು ಸಾಗಿಸುವ ಮಿನಿ ಇನ್ಸುಲೇಟರ್ ವಾಹನದಲ್ಲಿ ಇದೀಗ ದನಗಳ್ಳರು ದನಗಳನ್ನು ಸಾಗಿಸುವ ಕಾರ್ಯ ಆರಂಭಿಸಿದ್ದಾರೆ. ಇಂತಹ ಪ್ರಕರವೊಂದು ಶಿರೂರಿನಲ್ಲಿ ನಡೆದಿದ್ದು, ಮೀನು ಸಾಗಿಸುವ ಇನ್ಸುಲೇಟರ್ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ...
ಉಡುಪಿ ನವೆಂಬರ್ 16: ಕಳೆದ 6 ವರ್ಷಗಳಿಂದ ಆಧಾರ ಮಾಡಿಸಲು ಕಷ್ಟಪಡುತ್ತಿದ್ದ ಅಂಗವಿಕಲ ಬಾಲಕನೊಬ್ಬನಿಗೆ ಸ್ವತಃ ತಹಶಿಲ್ದಾರ್ ಮನೆಗೆ ತೆರಳಿ ಆಧಾರ ಮಾಡಿಸಿಕೊಟ್ಟು ಮಾನವೀಯತೆ ಮರೆದಿದ್ದಾರೆ. ಪಲಿಮಾರು ಗ್ರಾಮದ ಅಡ್ಡೆ ಬಳಿಯ ಗುರುಸ್ವಾಮಿ, ಮಮತಾ...
ಪತಿಯ ಅಗಲುವಿಕೆ ಮತ್ತು ನೆಮ್ಮದಿಯ ಜೀವನಕ್ಕೆ ಕಂಟಕವಾದ ಅನಾರೋಗ್ಯದಿಂದ ಬೇಸತ್ತ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜೀವಾಂತ್ಯ ಮಾಡಿದ ದಾರುಣ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ : ಪತಿಯ ಅಗಲುವಿಕೆ ಮತ್ತು ನೆಮ್ಮದಿಯ ಜೀವನಕ್ಕೆ ಕಂಟಕವಾದ...
ಕಾರ್ಕಳ ನವೆಂಬರ್ 15: ಅಣ್ಣನ ಉತ್ತರಕ್ರಿಯೆ ಸಿದ್ದತೆ ವೇಳೆ ಕರೆಂಟ್ ಶಾಕ್ ಗೆ ತಂಗಿ ಸಾವನಪ್ಪಿದ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಲಿತಾ ಬೋಂಡ್ರ ಎಂದು ಗುರುತಿಸಲಾಗಿದೆ. ನಿಟ್ಟೆ ಪರಪ್ಪಾಡಿಯ ರಾಘು...
ಉಡುಪಿ ನವೆಂಬರ್ 14: ಈಗಾಗಲೇ ಈರುಳ್ಳಿ ಶತಕದ ಅಂಚಿಗೆ ಬಂದಿದ್ದು, ತರಕಾರಿಗಳು ಕೂಡ ಏರಿಕೆಯಾಗಿದೆ. ಅದರ ಜೊತೆಗೆ ಕೋಳಿ ಮೊಟ್ಟೆ ದರವೂ ಗಗನಕ್ಕೇರಿದೆ. ಕೋಳಿ ಮೊಟ್ಟೆ ದರ ಕಳೆದ ವಾರ 7 ಇತ್ತು, ಈ ವಾರ...