ಕುಂದಾಪುರ ಸೆಪ್ಟೆಂಬರ್ 30 : ಉಡುಪಿ ಜಿಲ್ಲೆಯ ಬೈಂದೂರಿನ ಗೋಳಿಹೊಳೆ ಎಂಬಲ್ಲಿ ರವಿ ಶೆಟ್ಟಿ ಎಂಬವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ. ಕರ್ನಾಟಕ ಕಾರ್ಮಿಕ...
ಮಂಗಳೂರು ಸೆಪ್ಟೆಂಬರ್ 28: ರೈತ ವಿರೋಧಿ ಮಸೂದೆ ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ದಕ್ಷಿಣಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಜನ ಜೀವನ ಎಂದಿನಂತೆ ಸಾಗಿದೆ. ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ...
ಉಡುಪಿ ಸೆಪ್ಟೆಂಬರ್ 28: ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನಲೆ ಉಡುಪಿಯಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂದ್ ಗೆ ಕರೆ ನೀಡಿದ್ದರೂ,...
ಉಡುಪಿ ಸೆಪ್ಟೆಂಬರ್ 27: ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಗರುಡ ಪಡ್ಡೆ ಹುಡುಗರ ಗ್ಯಾಂಗ್ ನ ನಾಯಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾಗಿದ್ದು, ಈತ ಕಾಪು...
ಉಡುಪಿ ಸೆಪ್ಟೆಂಬರ್ 27: ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಹೋಟೆಲ್ ಉದ್ಯಮಿ ಸುನಿಲ್ ಶೆಟ್ಟಿ...
ಉಡುಪಿ ಸೆಪ್ಟೆಂಬರ್, 27 : ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿದಂತಹ ಜಿಲ್ಲೆ ಮೊದಲಿನಿಂದಲೂ ಸಹ ಎಲ್ಲಾ ಧಾರ್ಮಿಕ-ಸಾಂಸ್ಕçತಿಕ ಕ್ಷೇತ್ರಗಳಲ್ಲೂ ಅತ್ಯುತ್ತಮ ವಾತಾವರಣ ಹೊಂದಿ ಪ್ರವಾಸಿಗರನ್ನು ಹೆಚ್ಚು ಮನಸೆಳೆಯುವ ಜಿಲ್ಲೆಯಾಗಿದೆ. ಎಂದು ಜಿಲ್ಲಾಧಿಕಾರಿ ಜಿ ಜಗದೀಶ್...
ಉಡುಪಿ ಸೆಪ್ಟೆಂಬರ್ 26: ರಿಯಲ್ ಎಸ್ಟೇಟ್ ಉದ್ಯಮಿ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನೋಜ್ ಕೊಡಿಕೆರೆ ಸೇರಿದಂತೆ 5 ಮಂದಿಯನ್ನು...
ಮಂಗಳೂರು ಸೆಪ್ಟೆಂಬರ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಹಿನ್ನಲೆ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲು...
ಉಡುಪಿ ಸೆಪ್ಟೆಂಬರ್ 24: ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರು ರಿಯಲ್...
ಉಡುಪಿ ಸೆಪ್ಟೆಂಬರ್ 24: ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದಿರುವ ಗರುಡ ಪಕ್ಷಿಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ, ಆಹಾರ ಇಲ್ಲದೆ ಬಳಲಿದ್ದ ಗರುಡಕ್ಕೆ...