ಶಿವಮೊಗ್ಗ ಸೆಪ್ಟೆಂಬರ್ 24: ತೀರ್ಥಹಳ್ಳಿ ಯಿಂದ ಉಡುಪಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ರಂಜದಕಟ್ಟೆ ಬಳಿ ಇರುವ ಕಿರು ಸೇತುವೆ ಶಿಥಿಲಗೊಂಡ ಹಿನ್ನಲೆ ತಾತ್ಕಾಲಿಕವಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ...
ಉಡುಪಿ ಸೆಪ್ಟೆಂಬರ್ 23: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್...
ಉಡುಪಿ ಸೆಪ್ಟೆಂಬರ್ 22: ಉತ್ತರಾ ಮಳೆಯ ಅಬ್ಬರಕ್ಕೆ ಸಂಪೂರ್ಣ ತತ್ತರಿಸಿದ ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಮೊಡ ಕವಿದ ವಾತಾವರಣ ಇದ್ದು ಮಳೆ ಕಡಿಮೆಯಾಗಿದೆ. ಈ ನಡುವೆ ಕಳೆದ ಎರಡು...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅನಾಹುತ ಸಂಭವಸಿದೆ. ಈ ನಡುವೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಬಹುಮಹಡಿ ಕಟ್ಟಡದ ಸಮೀಪ ಭೂಕುಸಿತ ಉಂಟಾಗಿದ್ದು, ಬಹುಮಹಡಿ ಕಟ್ಟಡ ಕುಸಿಯುವ ಭೀತಿ ಉಂಟಾಗಿದ್ದು,...
ಉಡುಪಿ ಸೆಪ್ಟೆಂಬರ್ 21: ಉಡುಪಿಯಲ್ಲಿ ಸುರಿದ ಭಾರೀ ಮಳೆಗೆ ಕಾಪು ಲೈಟ್ ಹೌಸ್ ಬಳಿಯ ನದಿ ಪಾತ್ರದಿಂದ ನೆರೆ ನೀರು ಸಮುದ್ರ ಸೇರುತ್ತಿದ್ದು ವಿಶ್ವ ಪ್ರಸಿದ್ದ ಲೈಟ್ ಹೌಸ್ನ್ನು ಸಂಪರ್ಕಿಸುವ ಕಾಲು ದಾರಿಯ ಮಾರ್ಗವು ಸಂಪೂರ್ಣ...
ಕುಂದಾಪುರ ಸೆಪ್ಟೆಂಬರ್ 21:ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾವುಂದ ನಿವಾಸಿ ಇಸ್ಮಾಯಿಲ್ (56)...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದೆ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಉಡುಪಿ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಬ್ರಹ್ಮಾವರ ತಾಲೂಕಿನ ಸೀತಾನದಿ ವಿಪರೀತ ಮಟ್ಟ ತಲುಪಿದ್ದು ಕಿಂಡಿ ಅಣೆಕಟ್ಟಿನ ಮೇಲೆ ನೀರು ಹರಿಯುತ್ತಿದೆ. ಸುತ್ತಮುತ್ತಲಿನ ಮನೆ ಕೃಷಿ ಭೂಮಿ ಭತ್ತದ ಬೇಸಾಯದ ಗದ್ದೆಗಳಿಗೆ ನೀರು ನುಗ್ಗಿದೆ....
ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ, ಕೆಲವು ಗ್ರಾಮಗಳು ಜಲಾವೃತ, ಹಲವೆಡೆ ರಸ್ತೆ ಸಂಪರ್ಕ ಕಡಿತ ಹಿನ್ನೆಲೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪರಿಸ್ಥಿತಿ...
ಉಡುಪಿ: ಎರಡು ದಿನಗಳ ನಿರಂತರ ಮಳೆಯಿಂದ ಉಕ್ಕಿಹರಿದ ಸುವರ್ಣಾ ನದಿ, ಹಿರಿಯಡ್ಕದ ಬಜೆ ಸಮೀಪ ಅಣೆಕಟ್ಟಿನ ಪಕ್ಕದಲ್ಲಿರುವ ಘಟಕದ ಪಂಪ್ ಹೌಸ್ ನಲ್ಲಿ ರಾತ್ರಿ ಹೊತ್ತು ಮಲಗಿದ್ದ ಇಬ್ಬರು ಸಿಬ್ಬಂದಿಗಳು, ರಾತ್ರಿ ಒಮ್ಮಿಂದೊಮ್ಮೇಲೆ ಉಕ್ಕೇರಿದ ನದಿ,...