ಕುಂದಾಪುರ ಸೆಪ್ಟೆಂಬರ್ 16: ಎಬಿವಿಪಿ ವತಿಯಿಂದ ನಶಾ ಮುಕ್ತ ಭಾರತದ ಸಹಿ ಸಂಗ್ರಹ ಅಭಿಯಾನಕ್ಕೆ ಕುಂದಾಪುರ ದಲ್ಲಿ ಚಾಲನೆ ನೀಡಲಾಯಿತು. ಸಹಿ ಸಂಗ್ರಹ ಅಭಿಯಾನ ಕ್ಕೆ ಕುಂದಾಪುರ ಪಿಎಸೈ ಸದಾಶಿವ ಗವರೋಜಿ ಚಾಲನೆ ನೀಡಿದರು. ಭಾರತ...
ಉಡುಪಿ, ಸೆಪ್ಟೆಂಬರ್ 16: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್ ಶಾರ್ಟ್...
ಉಡುಪಿ ಸೆಪ್ಟೆಂಬರ್ 15: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ ಉಡುಪಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಕಳೆದ ತಿಂಗಳ ಕಾರ್ಯಾಚರಣೆ ವೇಳೆ...
ಉಡುಪಿ ಸೆಪ್ಟೆಂಬರ್ 11: ಕೊರೊನಾ ಮಾಹಾಮಾರಿಯ ಆರ್ಭಟ ಹಾಗೂ ಮಳೆಯ ಜೊತೆ ಈ ಬಾರಿಯ ಉಡುಪಿ ಕೃಷ್ಣ ಜನ್ಮಾಷ್ಠಮಿ ಸಂಭ್ರಮವಿಲ್ಲದೆ ಮುಗಿದು ಹೋಗಿದೆ. ರಥಬೀದಿಯಲ್ಲಿ ಜನಸಾಗರದ ನಡುವೆ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಠಿ ಸಂಭ್ರಮ. ಈ ಬಾರಿ...
ಉಡುಪಿ ಸೆಪ್ಟೆಂಬರ್ 11: ಕೊರೊನಾ ಆರ್ಭಟದಿಂದ ಕಳೆಗುಂದಿದ ಉಡುಪಿ ಕೃಷ್ಣ ಜನ್ಮಾಷ್ಠಮಿ ಹಾಗೂ ವಿಟ್ಲಪಿಂಡಿಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯೂ ಕೂಡ ಸಾತ್ ನೀಡಿದ್ದು, ಸರಳವಾಗಿ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಠಮಿಗೆ ಮಳೆರಾಯನ ಪ್ರವೇಶ ಈ ಬಾರಿ ವಿಶೇಷವಾಗಿತ್ತು....
ಉಡುಪಿ ಸೆಪ್ಟೆಂಬರ್ 11 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐದು ಮಂದಿ ಗಾಯಗೊಂಡ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದಿದೆ. ಮಂಗಳೂರಿನಿಂದ...
ಉಡುಪಿ ಸೆಪ್ಟೆಂಬರ್ 10: ಉಡುಪಿ ಜಿಲ್ಲೆಯ ಕಾಪು ತಾಲೂಕುವಿನ ಮಜೂರು ಎಂಬಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ದನವೊಂದು ಮೂರು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಸಂಭವಿಸಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ರೋಹಿಣಿ ನಕ್ಷತ್ರ ವೃಷಭ ರಾಶಿಯ...
ಉಡುಪಿ ಸೆಪ್ಟೆಂಬರ್ 10: ಎಂಬಿಎ ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ...
ಉಡುಪಿ : ಸಂಗೀತ ಎಂತವರನ್ನು ಮಂತ್ರ ಮುಗ್ದಗೊಳಿಸುತ್ತದೆ. ಸಂಗೀತಕ್ಕೆ ಅಂತಹದೊಂದು ಶಕ್ತಿ ಇದೆ. ಬದುಕಿದ್ದಾಗ ನಾಡಿನಾದ್ಯಂತ ಹೆಸರು ಮಾಡಿದ್ದ ಗಾಯಕಿಯೊಬ್ಬರು, ತಮ್ಮ ಕಾಲಾನಂತರ ಶಿಲ್ಪಿಯೊಬ್ಬರಿಗೆ ಸ್ಫೂರ್ತಿಯಾಗಿದ್ದಾರೆ. ಹೆಸರು ವಿಳಾಸ ಹೇಳಲು ಬಯಸದೆ ಅನಾಮಿಕರಾಗಿಯೇ ಇರಲು ಬಯಸಿರುವ...
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು...