ಉಡುಪಿ ಎಪ್ರಿಲ್ 09: ಕೊರೊನಾ ಎರಡನೇ ಅಲೆ ಹಿನ್ನಲೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗಿ ಇರುವ ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕೊರೊನಾ ಕರ್ಪ್ಯೂ ಜಾರಿಗೊಳಿಸಿ ರಾಜ್ಯ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...
ಮಂಗಳೂರು ಎಪ್ರಿಲ್ 8: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ರಾತ್ರಿ ಕರ್ಪ್ಯೂ ಹೇರಿಕೆಗೆ ಪ್ರಧಾನಿ ನರೇಂದ್ರ ಮೋದಿ ಓಲವು ತೋರಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪ್ರಕರಣ ಏರಿಕೆಯಾಗಿರುವ ರಾಜ್ಯದ ಕೆಲವು ಜಿಲ್ಲೆಗಳಲ್ಲಿ...
ಕಾರ್ಕಳ : ಚುಚ್ಚುಮದ್ದು ತಗೊಂಡ ಕೆಲವೇ ಗಂಟೆಗಳಲ್ಲಿ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದಲ್ಲಿ ನಡೆದಿದೆ. ಶ್ರೀಯಾನ್ (4.5 ವರ್ಷ) ಮೃತಪಟ್ಟ ಮಗು ಎಂದು ತಿಳಿದು ಬಂದಿದೆ. ಶ್ರೀಯಾನ್ಗೆ...
ಉಡುಪಿ : ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ...
ಉಡುಪಿ : ಅಕ್ರಮವಾಗಿ ಬೈಕಿನಲ್ಲಿ ಸಾಗಾಟ ಮಾಡುತ್ತಿದ್ದ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಉಡುಪಿ ಜಿಲ್ಲೆಯ ಹೆಬ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ರಿ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್...
ಉಡುಪಿ ಎಪ್ರಿಲ್ 4: ಉಡುಪಿಯ ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡೆ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಮತ್ತು ಗಾಳಿ ಇದ್ದ...
ಉಡುಪಿ ಎಪ್ರಿಲ್ 3: ಬಟ್ಟೆ ಖರೀದಿಗೆ ತಾಯಿ ಜೊತೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಬಟ್ಟೆ ಅಂಗಡಿ ಹಿಂಬದಿಯ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಅದಮಾರಿನ ಜಯಲಕ್ಷ್ಮಿ ಮತ್ತು ಕೃಷ್ಣ ದಂಪತಿಗಳ ಪುತ್ರಿ ಪ್ರಿಯಾಂಕಾ...
ಉಡುಪಿ ಎಪ್ರಿಲ್ 1: ಇಂದಿನಿಂದ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಕಾರ್ಯಕ್ರಮ ಆರಂಭವಾಗಿದೆ. ಈ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ವಿಶೇಷವಾದ ಮನವಿಯೊಂದನ್ನು ಮಾಡಿಕೊಂಡಿದ್ದು, ಸಾರ್ವಜನಿಕರು ತಮ್ಮ ತಂದೆ ತಾಯಿಗೆ ಕೊರೊನಾ ಲಸಿಕೆಯನ್ನು ಕೊಡಿಸಬೇಕು...
ಉಡುಪಿ ಮಾರ್ಚ್ 28: ವಾಲಿಬಾಲ್ ಕೋರ್ಟ್ ನಲ್ಲಿ ಆಟವಾಡುತ್ತಿರುವ ಸಂದರ್ಭ ಆಟಗಾರನೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಇನ್ನಂಜೆ ಎಂಬಲ್ಲಿ ನಡೆದಿದೆ. ಮೃತ ಆಟಗಾರನನ್ನು ಕುರ್ಕಾಲು ಸುಭಾಸ್ ನಗರ ನಿವಾಸಿ 33 ವರ್ಷ ವಯಸ್ಸಿನ...