ಉಡುಪಿ, ಮಾರ್ಚ್ 27: ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29 ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ...
ಉಡುಪಿ ಮಾರ್ಚ್ 27: ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿ ಹಲ್ಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಬಾರ್ಕೂರಿನ ಕಾಳಿಕಾಂಬ ದೇವಸ್ಥಾನದ ಕಲ್ಕುಡ ಕ್ಷೇತ್ರದಲ್ಲಿ ಕಲ್ಕುಡ ದೈವದ ಎದುರೇ ಎರಡು ಗಂಪುಗಳ ಕಚ್ಚಾಡಿಕೊಂಡ ಘಟನೆ...
ಉಡುಪಿ, ಮಾರ್ಚ್ 21 : ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೊಮ್ಮೆ ಕೊರೋನಾ ಮಹಾಸ್ಪೋಟವಾಗಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 170 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್ ಒಂದರಲ್ಲೇ 164 ಮಂದಿಗೆ ಇಂದು...
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಲೋಕಕಲ್ಯಾಣಾರ್ಥವಾಗಿ ಐದನೇ ವರ್ಷದ ಸಾಮೂಹಿಕ ಸೀಯಾಳ ಅಭಿಷೇಕ ಮತ್ತು ವಿವಿಧ ಸೇವೆಗಳು ಶುಕ್ರವಾರ ನೆರವೇರಿತು. ದೇವಳದ ಸುತ್ತಲಿನ ಪರಿವಾರ ದೇವರು ಹಾಗೂ ಕ್ಷೇತ್ರದ ಇತರ ಎಲ್ಲ ದೇವಸ್ಥಾನಗಳಲ್ಲಿಯೂ ಸೀಯಾಳ...
ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...
ಉಡುಪಿ ಮಾರ್ಚ್ 19: ದೇಶ ಸೇವೆಗೆ ಸೈನ್ಯಕ್ಕೆ ಸೇರಲು ಆಗಮಿಸಿದ ಯುವಕರಿಗೆ ಮೂಲಭೂತ ಸೌಕರ್ಯ ಒದಗಿಸಲು ಉಡುಪಿ ಜಿಲ್ಲಾಡಳಿತ ವಿಫಲವಾಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಮುಂದೆ ದೇಶ ಸೇವೆ ಮಾಡುವ ಕನಸು ಹೊತ್ತ ಯುವಕರು ರಸ್ತೆ...
ಉಡುಪಿ ಮಾಚ್ 18 : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ನಿನ್ನೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಕೋವಿಡ್...
ಉಡುಪಿ ಮಾರ್ಚ್ 17:ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯ ಹಂತದಲ್ಲಿದ್ದು, ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ವಿಧ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಲವರಿಗೆ ಕೋವಿಡ್–19 ದೃಢಪಟ್ಟಿರುವ ಹಿನ್ನೆಲೆಯಲ್ಲಿ...
ಉಡುಪಿ ಮಾರ್ಚ್ 16 : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಅಂಪಾರು ನಾಗಪಾತ್ರಿ ರವಿರಾಜ್ ಭಟ್ ರವರ ಮನೆಯಲ್ಲಿ ಬೆಳಗಿನ ಜಾವ ಆರು ಗಂಟೆಗೆ ಎರಡು ಮೊಬೈಲ್ ಗಳು ಕಳ್ಳತನವಾಗಿದೆ. ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್...
ಉಡುಪಿ ಮಾರ್ಚ್ 15: ಪಿತ್ರೋಡಿ ಕಡವಿನ ಬಾಗಿಲು ಬಳಿ ನದಿಯಲ್ಲಿ ಮರುವಾಯಿ (ಕೊಯ್ಯೊಲ್) ಹೆಕ್ಕಲು ಹೋದ ಯುವಕನೋರ್ವ ಕಣ್ಮರೆಯಾದ ಈ ಘಟನೆ ನಡೆದಿದ್ದು ಯುವಕನಿಗಾಗಿ ನದಿಯಲ್ಲಿ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ನೀರಿನಲ್ಲಿ ಮುಳುಗಿರುವ ಯುವಕ ಸುಮಂತ್...