ಉಡುಪಿ ಅಗಸ್ಟ್ 6: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ವೃದ್ದೆಯೊಬ್ಬರನ್ನು ಎಸ್ ಐ ಸೇರಿ ಇಬ್ಬರು ಯುವಕರು ರಕ್ಷಿಸಿರುವ ಘಟನೆ ನಡೆದಿದೆ. ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ವೃದ್ಧೆ ತಮ್ಮ ಮನೆಯ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದರು....
ಉಡುಪಿ ಅಗಸ್ಟ್ 5: ಉಡುಪಿ ಜಿಲ್ಲೆಯಲ್ಲಿ ಅಗಸ್ಟ್ 6,9 ಹಾಗೂ 10 ಭಾರಿ ಮಳೆಯಾಗುವ ಸಾದ್ಯತೆ ಇದ್ದು ವಿಪತ್ತು ನಿರ್ವಹಣಾ ಪ್ರಾಧಿಕಾರ ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ ಕಳೆದ ಮೂರು ನಾಲ್ಕು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ...
ಉಡುಪಿ ಅಗಸ್ಟ್ 5: ಶೌಚಾಲಯದಲ್ಲಿ ಅಪ್ರಾಪ್ತೆಯ ವಿಡಿಯೋ ಮಾಡಿದ್ದ ಆರೋಪಿ ಶವ ಉಡುಪಿಯ ಕೋಟ ಮಣೂರು ಪಡುಕರೆಯ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿದೆ. ಮೃತ ಆರೋಪಿಯನ್ನು ಕೂಡ್ಲು ಕಾಳ್ಯಾಂಗಾಡ್ ನಿವಾಸಿ ಮಹೇಶ್ ( 28) ಎಂದು...
ಉಡುಪಿ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 173 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...
ಉಡುಪಿ ಅಗಸ್ಟ್ 5: ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನಲೆ ಉಡುಪಿ ಶ್ರೀಕೃಷ್ಣ ನಿಗೆ ಪಟ್ಟಾಭಿರಾಮ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಕಾಣಿಯೂರು ವಿದ್ಯಾವಲ್ಲಭ ತೀರ್ಥರು ಶ್ರೀಕೃಷ್ಣನಿಗೆ ಈ ವಿಶೇಷ ಅಲಂಕಾರ ನರೆವರೇಸಿದ್ದು, ಬಿಲ್ಲು...
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಾರಾಹಿ ಅಣೆಕಟ್ಟು ಶೇಕಡ 93 ರಷ್ಟು ಭರ್ತಿಯಾಗಿದೆ. ನೀರಿನ ಒಳ ಹರಿವು ಇದೇ ರೀತಿ ಮುಂದುವರೆದರೆ ಅಣೆಕಟ್ಟಿಗೆ ಅಪಾಯವಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ...
ಉಡುಪಿ ಅಗಸ್ಟ್ 4: ಉಡುಪಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ವಿಪರೀತ ಮಳೆಯಿದ್ದು, ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆ ಬೀಳುತ್ತಿರುವುದರಿಂದ ನಗರಭಾಗದ ವಾಹನ ಸವಾರರು, ಪಾದಾಚಾರಿಗಳು ಓಡಾಡಲು ಪರದಾಡಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ...
ಉಡುಪಿ ಅಗಸ್ಟ್ 4: ಇತಿಹಾಸ ಪ್ರಸಿದ್ಧ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ನುಗ್ಗಿದೆ. ಕುಬ್ಜಾ ನದಿಯಿಂದ ಆವೃತ್ತವಾಗಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗೆಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ...
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಐದು ಸಾವಿರ ಸನಿಹಕ್ಕೆ ತಲುಪಿದೆ. ಇಂದಿನ 170 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ...
ಮಂಗಳೂರು ಅಗಸ್ಟ್ 4: ಕೊರೊನಾ ಲಾಕ್ ಡೌನ್ ನಡುವೆ ಜೂನ್ ಹಾಗೂ ಜುಲೈ ತಿಂಗಳಲ್ಲಿ ಅಂದುಕೊಂಡ ಮಟ್ಟಿಗೆ ಈ ಬಾರಿ ಮಳೆ ಆಗಿಲ್ಲ. ಈ ಅವಧಿಯಲ್ಲಿ ಶೇ.25-40 ರಷ್ಟು ಮಳೆಯ ಕೊರತೆ ಆಗಿದೆ ಎಂಬುದ ತಜ್ಞರ...