ಉಡುಪಿ ಜುಲೈ 24 : ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ...
ಉಡುಪಿ ಜುಲೈ 23: ಬ್ರಹ್ಮಾವರ ಪರಿಸರದಲ್ಲಿ ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನ ಬಳಿ ಕಳವು ಮಾಡಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಉದ್ಯಾವರ ಮಲ್ಪೆ ಪೇಟೆ ನಿವಾಸಿ ಮೊಹಮ್ಮದ್ ಫಹಾದ್ ಎಂದು ಗುರುತಿಸಲಾಗಿದೆ. ಈತನ...
ಉಡುಪಿ ಜುಲೈ 23: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 160 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2846 ಕ್ಕೆ ಏರಿಕೆಯಾಗಿದೆ. ಉಡುಪಿ...
ಉಡುಪಿ, ಜುಲೈ 23 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ಇಂದು ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಅಸ್ತಮಾ, ಶೀತ-ಜ್ವರದಿಂದ ಕೆಲ ಸಮಯದಿಂದ...
ವರದಿ: ಮಂಜುನಾಥ್ ಕಾಮತ್ ಉಡುಪಿ : ಸೆಗಣಿ ನೀರಲ್ಲಿ ಗುಡಿಸಿದ ನೆಲ. ಗೂಟಕ್ಕೆ ಕಟ್ಟಿದ ಹತ್ತು ಹದಿನೈದು ಅಂಕದ ಕೋಳಿಗಳು. ಗದ್ದೆ ಹುಣಿಯ ಅಂಚಿನಲ್ಲಿ ಅವಳು ಕಾಣಿಸುವುದೇ ತಡ ಕಿಟಕಿಯ ಸರಳಿಗೆ ಕಟ್ಟಿ ಹಾಕಿದ ನಾಯಿಗಳ ಬೊಬ್ಬೆ....
ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 281 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2686 ಕ್ಕೆ ಏರಿಕೆಯಾಗಿದೆ. ಉಡುಪಿ...
ಉಡುಪಿ ಜಲೈ 22: ಪೇಜಾವರ ಶ್ರೀಗಳ ಗೋಪ್ರೀತಿ ಎಲ್ಲರಿಗೂ ಗೊತ್ತಿದೆ. ಪುಟ್ಟಕರುವೊಂದು ಸ್ವಾಮೀಜಿಯನ್ನು ಪ್ರೀತಿಯಿಂದ ಮುದ್ದಾಡುವ ದೃಶ್ಯ ಸದ್ಯ ವೈರಲ್ ಆಗುತ್ತಿದೆ. ನೀಲಾವರ ಗೋಶಾಲೆಯಲ್ಲಿರುವ ಸಾವಿರಕ್ಕೂ ಹೆಚ್ಚು ಗೋವುಗಳ ಲಾಲನೆ ಪಾಲನೆ ಯಲ್ಲೇ ಸ್ವಾಮೀಜಿ ಸದಾಕಾಲ...
ಉಡುಪಿ ಜುಲೈ 22: ರಾಜ್ಯಾದ್ಯಂತ ಲಾಕ್ಡೌನ್ ತೆರವಾಗಿದೆ. ಉಡುಪಿ ಜಿಲ್ಲೆಯಲ್ಲೂ ಗಡಿ ಸಿಲ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ಈ ಹಿಂದಿನ ಆದೇಶದಂತೆ 14 ದಿನಗಳ ಕಾಲ ಹೊರ ಜಿಲ್ಲೆಯವರಿಗೆ ಉಡುಪಿಗೆ ಪ್ರವೇಶವಿರಲಿಲ್ಲ. ಆದೇಶ ವಾಪಾಸು ಪಡೆಯುತ್ತಿದ್ದಂತೆ...
ಉಡುಪಿ ಜುಲೈ 21: ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ತೆರವು ಗೊಳಿಸಿದ ನಂತರ ಉಡುಪಿ ಜಿಲ್ಲೆಯಲ್ಲೂ ಸೀಲ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ನಾಳೆಯಿಂದ ಜಿಲ್ಲೆಯಾದ್ಯಂತ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಜಿಲ್ಲೆಯ ಗಡಿ ಸೀಲ್...
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ದಿನಗಣನೆ ಆರಂಭವಾಗಿದೆ. ಮಂದಿರ ಶಿಲಾನ್ಯಾಸದ ಪ್ರಕ್ರಿಯೆಗಳು ದೇಶದಾದ್ಯಂತ ಚುರುಕಿನಿಂದ ಆಗುತ್ತಿದೆ. ಆಗಸ್ಟ್ 5ರಂದು ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯಲಿದ್ದು, ಶಿಲಾನ್ಯಾಸದ ಸಂದರ್ಭ ದೇಶದ ಪವಿತ್ರ ಕ್ಷೇತ್ರಗಳ ಮಣ್ಣು ಮತ್ತು...