ಉಡುಪಿ ಜುಲೈ 15: ಸುಮಾರು 20 ವರ್ಷಗಳಿಂದ ಶೇಂದಿ ವ್ಯಾಪಾರ ಮಾಡುತಿದ್ದ ವ್ಯಕ್ತಿಯೊಬ್ಬರು ತಾಳೆ ಮರದಲ್ಲಿ ಮೂರ್ಛೆ ಕಳೆದುಕೊಂಡು ಎರಡು ಗಂಟೆಗಳ ಕಾಲ ಮರದಲ್ಲೇ ಸಿಲುಕಿ ಕೊನೆಗೂ ಪವಾಡಸದೃಶ ರೀತಿಯಲ್ಲಿ ಬದುಕುಳಿದ ಘಟನೆ ಉಡುಪಿಯಲ್ಲಿ ನಡೆದಿದೆ....
ಉಡುಪಿ ಜುಲೈ 15: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 53 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಕಾಪುವಿನಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಉಡುಪಿ ಜುಲೈ 15: ನವವಧುವಿನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಟುಂಬದ 7 ಮಂದಿಗೆ ಕೊರೊನಾ ಸೊಂಕು ತಗುಲಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ತಾಲೂಕು ಮಲ್ಲಾರಿನ ಕೊಂಬಗುಡ್ಡೆಯ ಕುಟುಂಬ ಇದಾಗಿದ್ದು, ಶಿವಮೊಗ್ಗ ಹೊಸನಗರಕ್ಕೆ ಮದುವೆ ಆಗಿರುವ...
ಉಡುಪಿ ಜುಲೈ 14: ಉಡುಪಿ ಜಿಲ್ಲೆಯಲ್ಲಿ ಇಂದು 72 ಮಂದಿಗೆ ಕೊರೊನಾ ಪಾಸಿಟವ್ ಬಂದಿದ್ದು, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1733ಕ್ಕೆ ಏರಿಕೆಯಾಗಿದೆ . ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಕೊರೊನಾ...
ಉಡುಪಿ, ಜುಲೈ 14: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಹೊರಬಿದ್ದಿದ್ದು ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಇನ್ನು ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 596...
ಉಡುಪಿ, ಜುಲೈ 14: ಕೊರೊನಾ ನಿಯಂತ್ರಣದ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬದಲು 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ...
ಉಡುಪಿ ಜುಲೈ 13: ಕುಂದಾಪುರದಲ್ಲಿ ವ್ಯಕ್ತಿಯೊಬ್ಬ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿರುವ ಘಟನೆ ನಡೆದಿದ್ದು, ವ್ಯಕ್ತಿಯ ವಿರುದ್ದ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್ ಸಿಂಗ್ ಹೋಮ್...
ಉಡುಪಿ ಜುಲೈ 13: ಉಡುಪಿ ಜಿಲ್ಲೆಯಲ್ಲಿ ಇಂದು 53 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ 1661 ಕ್ಕೆ ಏರಿಕೆಯಾಗಿದೆ. ಕುಂದಾಪುರದಲ್ಲಿ ಇಬ್ಬರು ಪೊಲೀಸರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಪವಿಭಾಗ ಕಚೇರಿಯ ಓರ್ವ ಪೊಲೀಸ್ ಸಿಬ್ಬಂದಿ,...
ಉಡುಪಿ ಜುಲೈ 13: ದಕ್ಷಿಣಕನ್ನಡ ಜಿಲ್ಲೆಯ ಲಾಕ್ ಡೌನ್ ನ ಘೋಷಣೆಯಾದ ಬಳಿಕ ಈಗ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಇಂದು...
ಉಡುಪಿ ಜುಲೈ 12: ಉಡುಪಿ ಜಿಲ್ಲೆಯಲ್ಲಿ ಇಂದು 41 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ 1608ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ 41 ಪ್ರಕರಣಗಳಲ್ಲಿ 26 ಪುರುಷರು, 11 ಮಹಿಳೆಯರು ಸೇರಿದಂತೆ 4 ಮಕ್ಕಳಿಗೆ ಕೊರೊನಾ...