ಉಡುಪಿ ಜುಲೈ 7: ಮಳೆಗಾಲದಲ್ಲಿ ಬರುವ ಶೀತ, ನೆಗಡಿ, ಜ್ವರ ಲಕ್ಷಣಗಳನ್ನು ಜನರು ನಿರ್ಲಕ್ಷ ಮಾಡಬಾರದೆಂದು ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ಜನರಲ್ಲಿ ಮಳೆಗಾಲದಲ್ಲಿ ಬರುವ ಶೀತ, ನೆಗಡಿ,...
ಉಡುಪಿ ಜುಲೈ 7: ಕೊರೋನಾ ಹೆಸರು ಕೇಳಿದ್ರೂ ಜನ ನಿದ್ದೆಯಲ್ಲೂ ಬೆಚ್ಚಿ ಬೀಳ್ತಾರೆ. ಆದರೆ ಇಲ್ಲೊಬ್ರು ಕೊರೋನಾ ಪಾಸಿಟಿವ್ ಬಂದಿದ್ರೂ ದೃತಿಗೆಡದೆ, ಖುಷಿಯಾಗಿದ್ದಾರೆ. ಅಷ್ಟೇ ಅಲ್ಲ, ತಾನು ಋಷಿಯಾಗಿದ್ದು, ನೃತ್ಯ ಮಾಡುತ್ತಾ ಮನೆಯವರನ್ನು ಖುಷಿಪಡಿಸಿದ್ದಾರೆ. ತನಗೆ...
ಉಡುಪಿ ಜುಲೈ 7: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರ ನಗರ ಶಾಲೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ಯುವಕನನ್ನು ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರ ನಿವಾಸಿ...
ಉಡುಪಿ ಜುಲೈ 6 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್ ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು...
ಕುಂದಾಪುರ ಜುಲೈ 7: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ಗಂಗೊಳ್ಳಿ ಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಸುಮಾರಿಗೆ ಈ ಘಟನೆ ನಡೆದಿದೆ. ಪೇಟೆಯ ನೀರಿನ...
ಉಡುಪಿ ಜುಲೈ 6: ಉಡುಪಿಯಲ್ಲಿಂದು ಮತ್ತೆ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1362ಕ್ಕೆ ಏರಿಕೆಯಾಗಿದೆ. ಕುಂದಾಪುರದಿಂದ ಬೆರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವ 3 ಬಸ್ ಚಾಲಕರಿಗೆ...
ಉಡುಪಿ ಜುಲೈ 05: ಕೊರೊನಾ ಹೊಡೆತಕ್ಕೆ ಉಡುಪಿ ಜಿಲ್ಲೆ ಸಂಪೂರ್ಣ ನಲುಗಿ ಹೋಗಿದ್ದು ಇಂದು ಮತ್ತೆ 45 ಮಂದಿಗೆ ಕೊರೊನಾ ಸೊಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯ ಕೊರೋನಾ ಪೀಡಿತರ ಸಂಖ್ಯೆ 1322 ಕ್ಕೆ ಏರಿಕೆಯಾಗಿದೆ. ಇಂದು...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತ ಗೊಂಡಿದೆ. ಈಗಾಗಲೇ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಇಂದು 19 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣ ಸಂಖ್ಯೆ 1277 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಮಹಾರಾಷ್ಟ್ರ- 1, ಅನ್ಯಜಿಲ್ಲೆ- 3,...
ಮಂಗಳೂರು ಜುಲೈ 3: ಕರಾವಳಿಯಾದ್ಯಂತ ಗುರುವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಮಳೆಯ ರಭಸ ಹೆಚ್ಚಾಗುತ್ತಿದೆ. ಘಟ್ಟ ಪ್ರದೇಶದಲ್ಲಿ ಕಳೆದ ಒಂದು...