ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....
ಉಡುಪಿ ನವೆಂಬರ್ 09: ಬುರ್ಖಾ ಹಾಕಿಕೊಂಡು ದನದ ಮಾಂಸ ತಿನ್ನುವವರು ದೇವರ ಪ್ರಮಾಣ ಮಾಡಿದರೆ ನಾನು ನಂಬಲು ತಯಾರಿಲ್ಲ, ಬ್ಯಾಂಕ್ ಅವ್ಯವಹಾರದ ಆರೋಪದ ಕುರಿತು ಯಾವುದೇ ತನಿಖೆಗೆ ಸಿದ್ದ ಎಂದು ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನ...
ಹೆಬ್ರಿ ನವೆಂಬರ್ 09: ಕರಾವಳಿಯಲ್ಲಿ ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿ ಮೋಸ ಹೋಗುವವರು ಜಾಸ್ತಿಯಾಗುತ್ತಾ ಇದ್ದಾರೆ. ಈ ನಡು ಕೆನರಾ ಬ್ಯಾಂಕ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಅಪರಿಚಿತರು ಹಣ ವಂಚನೆ ಮಾಡಿರುವ...
ಬೈಂದೂರು ನವೆಂಬರ್ 08: ಕರಾವಳಿಯಲ್ಲಿ ಚಿರತೆ ಹಾವಳಿ ಜೋರಾಗಿದೆ. ಕಾಡಿನಲ್ಲಿರಬೇಕಾದ ಚಿರತೆ ಇದೀಗ ಆರಾಮಾಗಿ ನಾಡಿನಲ್ಲಿ ತಿರುಗಾಡಿಗೊಂಡು ಇದೆ. ಇದೀಗ ಮನೆಗಳಲ್ಲಿರುವ ನಾಯಿಗಳ ಮೇಲೆ ಚಿರತೆಗಳ ದಾಳಿ ಪ್ರಾರಂಭವಾಗಿದ್ದು, ಬೈಂದೂರಿನಲ್ಲಿ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ...
ಕಾರ್ಕಳ: ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜೊತೆ ಹಲವಾರು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ದಾ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ...
ಕಾರ್ಕಳ ನವೆಂಬರ್ 07: ಕಾರ್ಕಳದ ಈದು ಗ್ರಾಮದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆರಂಭಗೊಂಡಿದೆಯಾ ಎಂಬ ಪ್ರಶ್ನೆ ಎದಿದ್ದು, ನಾಲ್ವರು ಶಸ್ತ್ರಸಜ್ಜಿತ ಯುವಕರ ತಂಡವು ಈದು ಗ್ರಾಮದ ಮುಸ್ಲಿಂ ಕಾಲೋನಿಯ ಬಳಿಯಿರುವ ಬಂಡೆಕಲ್ಲು ಸಮೀಪ ಸೋಮವಾರ ಹಾಡುಹಗಲೇ...
ಉಡುಪಿ, ನವೆಂಬರ್ 05 : ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ...
ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆಯಲ್ಲಿ ನಡೆದಿದೆ. ಉಡುಪಿ: ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ...
ಉಡುಪಿ: ಜಿಲ್ಲೆಯ ಕಾರ್ಕಳ ಅಜೆಕಾರ್ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಬಗ್ಗೆ ಪೂಜಾರಿ ಕುಟುಂಬ ಮಾತನಾಡಿದ್ದು ತಂಗಿ ಪ್ರತಿಮಾ ನನಗೂ ವಿಷ ಹಾಕಿರುವ ಸಾಧ್ಯತೆ ಇದೆಯೆಂದು ಆರೋಪಿ ಪ್ರತಿಮಾ ಸಹೋದರ ಸಂದೀಪ್ ಗಂಭೀರ ಆರೋಪ ಮಾಡಿದ್ದಾರೆ....
ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು....