ಚೆನ್ನೈ – ತಮಿಳುನಾಡು ಪ್ರವಾಸದಲ್ಲಿರುವ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀ ಶ್ರೀಪಾದರು ಬುಧವಾರ ಸಂಜೆ ಕಂಚಿ ಕ್ಷೇತ್ರಕ್ಕೆ ಭೇಟಿ ಕೊಟ್ಟು ಕಂಚಿ ಶ್ರೀ ವಿಜಯೇಂದ್ರ ಸರಸ್ವತೀ ಸ್ವಾಮೀಜಿಯವರನ್ನು ಭೇಟಿ ನೀಡಿದರು . ಈ ಸಂದರ್ಭ ಕಂಚಿ...
ಉಡುಪಿ ಡಿಸೆಂಬರ್ 8: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಆಟವಾಡುತ್ತಿದ್ದ ಇಬ್ಬರು ಬಾಲಕರು ಡಿಸೆಂಬರ್ 3 ರಂದು ನಾಪತ್ತೆಯಾಗಿದ್ದು, ಬಾಲಕರು ಅಪಹರಣಕ್ಕೆ ಒಳಗಾಗಿರುವ ಸಾಧ್ಯತೆ ಹಿನ್ನಲೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಡುಪಿ ಡಿಸೆಂಬರ್ 8: ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ಐತಾಳ್ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾದರು. ಕೆ.ದಾಮೋದರ್ ಐತಾಳ್ (85) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ...
ಉಡುಪಿ ಡಿಸೆಂಬರ್ 6: ಶಿರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ 2018ರಲ್ಲಿ ವೃಂದಾವನಸ್ಥರಾದ ಬಳಿಕ ತೇರವಾಗಿದ್ದ ಶಿರೂರು ಮಠಾಧೀಶರ ಪೀಠಕ್ಕೆ ಶೀಘ್ರದಲ್ಲೇ ಉತ್ತರಾಧಿಕಾರಿ ನೇಮಕ ಮಾಡಲಾಗುವುದು ಎಂದು ದ್ವಂದ್ವ ಮಠಾಧೀಶ ಸೋದೆ ವಿಶ್ವವಲ್ಲಭ ತೀರ್ಥರು...
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬಾವಿಗೆ ಬಿದ್ದ ಜಿಂಕೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಹೇರಿಕೇರಿ ಎಂಬಲ್ಲಿ ಈ ಘಟನೆ ನಡೆದಿದೆ....
ಉಡುಪಿ : ಕೋಳಿ ವಿಚಾರದಲ್ಲಿ ಅಕ್ಕಪಕ್ಕದ ಮನೆಯವರು ಹೊಡೆದಾಡಿಕೊಂಡ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರ ಮನೆಯ ಕೋಳಿ ಅವರ ಮನೆಗೆ ಹೋಗಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಎರಡೂ ಕುಟುಂಬದ ನಡುವೆ...
ಉಡುಪಿ : ಹೊನ್ನಾವರ ತಾಲ್ಲೂಕಿನ ಹಡಿನಬಾಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಗುರುವಾರ ಉಡುಪಿಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಕೆಲವು...
ಉಡುಪಿ ಡಿಸೆಂಬರ್ 3: ನಾಮಫಲಕ ವಿಚಾರದಲ್ಲಿ ಭಾರಿ ವಿವಾದ ಸೃಷ್ಠಿಸಿದ್ದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದು ಕನ್ನಡ ನಾಮಫಲಕ ಆಳವಡಿಸಲಾಗಿದೆ. ಇತ್ತೀಚೆಗೆ ಈ ಹಿಂದೆ ಇದ್ದ ಕನ್ನಡದಲ್ಲಿ ನಾಮಫಲಕವನ್ನು ತೆಗೆದು ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ...
ಉಡುಪಿ ಡಿಸೆಂಬರ್ 2: ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸಮೀಪ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ. ಮೃತ ಯುವಕನನ್ನು ಉದ್ಯಾವರ ನಿವಾಸಿ ಸುನಿಲ್ ಎಂದು...
ಉಡುಪಿ ಡಿಸೆಂಬರ್ 2: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಶ್ರೀಗಂಧ ಕಳ್ಳ ಸಾಗಾಣೆ ಮಾಡುತ್ತಿದ್ದ ಚೋರನೋರ್ವನನ್ನು ಬಂಧಿಸಲಾಗಿದೆ. ಆತನಿಂದ 3.8 ಕೆ.ಜಿ. ತೂಕದಷ್ಟು ಗಂಧದ ಕೊರಡುಗಳನ್ನು ವಶಪಡಿಸಲಾಗಿದೆ. ಬಂಧಿತ ಆರೋಪಿಯನ್ನು ವಂಡ್ಸೆ ಗ್ರಾಮದ ಹಕ್ಲುಮನೆ ನಿವಾಸಿ...