ಮಂಗಳೂರು ಜೂನ್ 27: ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ನ್ನು...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 33 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 519ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 33 ಪ್ರಕರಣಗಳಲ್ಲಿ 10 ಮಂದಿ ಸೌದಿಯ 5, ಕತಾರ್...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 29 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 486ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 29 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಸೌದಿ ಹಾಗೂ ಮಸ್ಕತ್...
ಉಡುಪಿ ಜೂನ್ 24:ಉಡುಪಿಯಲ್ಲಿ ಕೊರೊನಾ ಸೊಂಕಿತೆಯಾಗಿ ತನ್ನ ಟ್ರಾವೆಲ್ ಹಿಸ್ಟರಿ ಬಚ್ಚಿಟ್ಟು 6 ಮಂದಿಗೆ ಕೊರೊನಾ ಸೊಂಕು ಪಸರಿಸಿದ ಸೂಪರ್ ಸ್ಪ್ರೆಡರ್ ಮಹಿಳೆ ಮೇಲೆ ಕ್ರಿಮಿನಲ್ ಪ್ರಕರಣಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಲ್ಯಾಬ್...
ಉಡುಪಿ, ಜೂನ್ 24: ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಿರಂಜನ ಭಟ್ಟನಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ನಿರಂಜನ್ ಭಟ್ ಪ್ರಕರಣದ ಮೂರನೇ ಆರೋಪಿಯಾಗಿದ್ದು...
ಉಡುಪಿ ಜೂನ್ 23: ಜೂನ್ 21ರಂದು ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಅಪಘಾತ ಸಂಭವಿಸಿದ ಸಂದರ್ಭ ಇಬ್ಬರು ಯುವಕರು ನೀರಿಗೆ ಹಾರಿ ಕಾರಿನಲ್ಲಿದ್ದವರ ಜೀವ ಉಳಿಸಲು ಯತ್ನಿಸಿರುವುದಕ್ಕೆ ಈಗ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಅದರಲ್ಲೂ...
ಉಡುಪಿ ಜೂನ್ 22: ನಿನ್ನೆ ಗ್ರಹಣದ ದಿನ ಬಾರ್ಕೂರು ಚೌಳಿ ಕೆರೆಗೆ ಕಾರು ಬಿದ್ದು ಈ ಕಾರಿನಲ್ಲಿದ್ದ ಉದ್ಯಮಿ ಸಂತೋಷ್ ಶೆಟ್ಟಿ ಎಂಬುವವರು ಕಾರಿನಲ್ಲೇ ಮೃತಪಟ್ಟಿದ್ದರು.ಇನ್ನು ಇದೇ ಕಾರಿನಲ್ಲಿದ್ದ ಯುವತಿಯೊಬ್ಬಳನ್ನು ಸ್ಥಳೀಯ ವಿಧ್ಯಾರ್ಥಿನಿಯೊಬ್ಬಳು ಪ್ರಥಮ ಚಿಕಿತ್ಸೆ...
ಉಡುಪಿ ಜೂನ್ 20: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇಂದು ಮತ್ತೆ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 10 ಮಹಾರಾಷ್ಟ್ರದಿಂದ ಆಗಮಿಸಿದವರಾಗಿವೆ. ಇನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು...
ಉಡುಪಿ ಜೂನ್ 19 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದ್ದು, ಮುಂಬೈನಿಂದ ಜಿಲ್ಲೆಗೆ ಆಗಮಿಸಿ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಮೃತ ವ್ಯಕ್ತಿ ತೆಕ್ಕಟ್ಟೆ ನಿವಾಸಿಯಾಗಿದ್ದು, ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದಿಂದ...
ಉಡುಪಿ ಜೂನ್ 18: ರಾಜ್ಯದಲ್ಲೇ ಅತೀ ಹೆಚ್ಚು ಕೊರೊನಾ ಸೋಂಕಿತರು ಇರುವ ಉಡುಪಿಯಲ್ಲಿ ಮಾಸ್ಕ್ ಡೇಯನ್ನು ವಿಭಿನ್ನವಾಗಿ ಆಚರಿಸಲಾಯ್ತು. ಸಾಮಾಜಿಕ ಅಂತರಕ್ಕೆ ಕೊಡೆ ಬಳಕೆಯ ಜಾಗೃತಿಯನ್ನು ಉಡುಪಿ ನಗರಸಭೆ ಆಯೋಜಿಸಿದ್ದು, ಅಭಿಯಾನದಲ್ಲಿ ಪಾಲ್ಗೊಂಡವರಿಗೆ ಬಣ್ಣ ಬಣ್ಣದ...