ಉಡುಪಿ, ಜೂ.18: ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ...
ಉಡುಪಿ ಜೂನ್ 17: ರಾಜ್ಯದಲ್ಲೆ ಪ್ರಥಮಬಾರಿಗೆ ಕೊರೊನಾ ಸೊಂಕಿತೆ ಗರ್ಭಿಣಿಗೆ ಸಿಜೇರಿಯನ್ ಹೆರಿಗೆ ಮಾಡಲಾಗಿದ್ದು, ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಮಹಾರಾಷ್ಟ್ರದಿಂದ ಬಂದವರ ಪ್ರಾಥಮಿಕ ಸಂಪರ್ಕ ಹೊಂದಿದ್ದ 22 ವರ್ಷದ ತುಂಬು ಗರ್ಭಿಣಿಗೆ ಉಡುಪಿ ಟಿಎಂ...
ಮಂಗಳೂರು : ಒಂದು ವರ್ಷದ ಆದಾಯ ಮೂರು ತಿಂಗಳಲ್ಲಿ ಖತಂ. ಲಾಕ್ ಡೌನ್ ಸೀಲ್ ಡೌನ್ ಪೊಸಿಟಿವ್ ನೆಗೆಟಿವ್ ಶಬ್ದಗಳು ಬಿಟ್ರೆ ಜನಸಾಮಾನ್ಯನ ಬದುಕಿನಲ್ಲಿ ಆಶಾದಾಯಕ ಶಬ್ದಗಳು ಮುಗಿದೇ ಹೋದವು.ಕೊರೊನಾ ಮಧ್ಯಮವರ್ಗದ ಜನರಿಗೆ ಕಣ್ಣಿಗೆ ಕಾಣದ...
ಉಡುಪಿ ಜೂನ್ .17: ಉಡುಪಿಯಲ್ಲಿ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದು ಉಡುಪಿಯ ಲಾಡ್ಜ್ ಒಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್...
ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಇಂದು 7 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 1035ಕ್ಕೆ ಏರಿಕೆಯಾಗಿದೆ. ಇಂದು ಬಂದಿರುವ ಎಲ್ಲಾ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇನ್ನು...
ಮಂಗಳೂರು, ಜೂನ್ 16 : ಬೆಂಗಳೂರಿನಿಂದ ಉಡುಪಿಗೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಸಾಫ್ಟ್ವೇರ್ ಉದ್ಯೋಗಿ ಯುವಕನೊಬ್ಬ ಬಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ಐಟಿ ಉದ್ಯೋಗದಲ್ಲಿದ್ದ ಕೋಟೇಶ್ವರ ಕುಂಬ್ರಿ ನಿವಾಸಿ ಚೈತನ್ಯ...
ಉಡುಪಿ ಜೂನ್ 16: ಉಡುಪಿಯ ಬ್ರಹ್ಮಾವರ ತಾಲೂಕಿನ ಪೇಜಾವರ ಮಠದಲ್ಲಿ ಸಿಲುಕಿಕೊಂಡಿದ್ದ ಹೆಬ್ಬಾವಿನ ಮರಿಯನ್ನು ರಕ್ಷಣೆ ಮಾಡಲಾಗಿದೆ. ಆದರೆ ಈ ಹಾವನ್ನು ರಕ್ಷಣೆ ಮಾಡಿದ್ದು ಉರಗ ತಜ್ಞರಲ್ಲ….ಬದಲಿಗೆ ಪೇಜಾವರ ಮಠದ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥರು....
ಮಂಗಳೂರು ಜೂನ್ 16: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೊರಾಗಿಯೇ ಇದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಉಡುಪಿ ಜೂ.14: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದ್ದು, ಇಂದು ಮತ್ತೆ 21 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1026ಕ್ಕೆ...
ಉಡುಪಿ ಜೂನ್ 14: ಭಾರೀ ಮಳೆಗೆ ಸಿಮೆಂಟ್ ಮಿಕ್ಸರ್ ವಾಹನವೊಂದು ನಿರ್ಮಾಣ ಹಂತದ ಪಿಲ್ಲರ್ ಹೊಂಡಕ್ಕೆ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದೆ.ಉಡುಪಿಯ ಎಂಜಿಎಂ ಮೈದಾನ ಸಮೀಪ ಕುಂಜಿಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಕಳೆದೆರಡು ದಿನಗಳಿಂದ ಉಡುಪಿಯಲ್ಲಿ...