ಉಡುಪಿ, ಅಕ್ಟೋಬರ್ 28: ಉಡುಪಿಯಲ್ಲಿ ಕೆಲವು ಕಿಡಿಗೇಡಿಗಳು ಮಾರ್ವಾಡಿ ಹಟಾವೊ ಅಭಿಯಾನ ಹಮ್ಮಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಮ್ಮೂರು ನಮ್ಮ ಜನ ನಮ್ಮ ವ್ಯಾಪಾರ ನಮ್ಮ ಜನರಿಗೆ… ಮಾರ್ವಾಡಿ ಹಠಾವೋ… ಎಂಬ ಪೋಸ್ಟ್ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ.ಇದು...
ಉಡುಪಿ, ಅಕ್ಟೋಬರ್ 23: ರಾಮಮಂದಿರ ನಿರ್ಮಾಣದ ಕಾರ್ಯ ಚಟುವಟಿಕೆ ಕುರಿತಾದಂತೆ ನವಂಬರ್ 10-11 ರಂದು ದೆಹಲಿಯಲ್ಲಿ ಸಂತ ಸಮಾವೇಶ ನಡೆಯಲಿದೆ. ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆದಿದ್ದು, ಕೆಲಸಗಳ ಬಗ್ಗೆ ಸಮಾವೇಶದಲ್ಲಿ ಅಭಿಪ್ರಾಯ ಮಂಡಿಸಿ, ಚರ್ಚಿಸಲಿದ್ದೇವೆ ಎಂದು...
ಉಡುಪಿ , ಅಕ್ಟೋಬರ್ 25: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾಗಿದ್ದಾನೆ. ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ ಮೃತಪಟ್ಟಿದ್ದಾಳೆ. ಇದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿರುವ ಘಟನೆಯಾಗಿದೆ, ನಿನ್ನ 6:30 ಹೊತ್ತಿಗೆ...
ಬ್ರಹ್ಮಾವರ, ಅಕ್ಟೋಬರ್ 24: ದೇವಾಲಯಗಳ ಊರು ಎಂದೇ ಪ್ರಸಿದ್ಧವಾದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಸಾಂಪ್ರದಾಯಿಕ ಆಚರಣೆಗಳು ನಡೆಯುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ನವರಾತ್ರಿ ಹಬ್ಬವನ್ನು...
ಉಡುಪಿ, ಅಕ್ಟೋಬರ್ 22: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿಯ ಸಬಿತಾ, ಲತಾ,...
ಉಡುಪಿ, ಅಕ್ಟೋಬರ್ 22: ಉಡುಪಿಯ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರರಿಂದ ಗುಂಡಾಗಿರಿ ನಡೆದಿದೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗೆ ಹಾನಿಮಾಡಿದ್ದಾರೆ. ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರು. ಲೈಟ್ ಅಳವಡಿಸಿ ಮೀನುಗಾರಿಕೆ ನಿಷೇಧವಿದ್ದರು,...
ಉಡುಪಿ, ಅಕ್ಟೋಬರ್ 21: ಉಡುಪಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತನಡೆದಿದೆ, ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಾವನ್ನಪ್ಪಿದರೆ. ಉಡುಪಿ ಅಂಬಾಗಿಲು ಸಮೀಪ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ...
ಬೆಂಗಳೂರು, ಅಕ್ಟೋಬರ್ 16: ನಗರದ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾಯಾಗಿದ್ದಾರೆ. ಕೊಲೆಯಾದ ಮನೀಶ್ ಶೆಟ್ಟಿ ಕರಾವಳಿ ಮೂಲದವನಾಗಿದ್ದು ಬೆಂಗಳೂರಿನ ಡ್ಯುಯೆಟ್ ಬಾರ್...
ಬೆಂಗಳೂರು, ಅ. 15 : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ವಾಯುಭಾರ...
ಉಡುಪಿ ಅಕ್ಟೋಬರ್ 14: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕುರ್ಕಾಲಿನಿಂದ...