ಉಡುಪಿ : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಅಕ್ಟೋಬರ್ 26 ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅಕ್ಟೋಬರ್ 27 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ...
ಕಾರ್ಕಳ : ಭಜನೆ ಬಗ್ಗೆ ಕೀಳು ಹೇಳಿಕೆ ನೀಡುವವ ವಿರುದ್ಧ ಮತ್ತು ಆ ಹೇಳಿಕೆಗಳನ್ನು ಸಮರ್ಥಿಸುವವರ ವಿರುದ್ದ ಕಾನೂನು ಕ್ರಮಕ್ಕೆ ಭಜನಾ ಒಕ್ಕೂಟ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಈ ಬಗ್ಗೆ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ...
ಉಡುಪಿ ಅಕ್ಟೋಬರ್ 22: ಸ್ನೇಹಿತನ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಎಂದು...
ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ. ಇತ್ತೀಚೆಗೆ...
ಉಡುಪಿ: ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಉಡುಪಿಯ ಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರುಗೊಳಿಸಿದೆ. ಆರೋಪಿ...
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ...
ಉಡುಪಿ : ಸತತ 36 ಗಂಟೆ ಕಾಲ “ಸಾಗರ ಕವಚ” ಅಣಕು ಕಾರ್ಯಾಚರಣೆ ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಇಂಡಿಯನ್ ನೇವಿ, ಕಸ್ಟಮ್ಸ್, ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಯ...
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ ವೊಂದರಲ್ಲಿ ಎರಡು ದಿನದಿಂದ ರೂಮ್...
ಬ್ರಹ್ಮಾವರ: ಮದರಸದ ಹಾಸ್ಟೆಲ್ನ ಬಾತ್ರೂಮ್ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.12 ರಂದು ಶನಿವಾರ ಬ್ರಹ್ಮಾವರ ತಾಲೂಕಿನ ರಂಗನಕೇರಿಯ ಮಾಲಿಕ್ ದಿನಾರ್ ಮದರಸದ ಹಾಸ್ಟೆಲ್ನಲ್ಲಿ ಸಂಭವಿಸಿದೆ. ವಾರಂಬಳ್ಳಿ ನಿವಾಸಿ ಮೊಹಮ್ಮದ್ ತೌಸಿಫ್ ಮತ್ತು...
ಹಿರಿಯಡ್ಕ ಅಕ್ಟೋಬರ್ 13: ಶಿವಮೊಗ್ಗ ತೀರ್ಥಹಳ್ಳಿಯ ಲಾಡ್ಜ್ ಒಂದರಲ್ಲಿ ಕೊಂಡಾಡಿ ಮೂಲದ ಉದ್ಯಮಿ ಪ್ರಸನ್ನ ಶೆಟ್ಟಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವಾವಿದ್ದರು ಎಂದು...