ಉಡುಪಿಯಲ್ಲಿ ದಿಢೀರ್ ವರ್ಗಾವಣೆ.. ಜಿಲ್ಲೆ ಎಸ್ಪಿ ಆಗಲು ಬಂದವರು ಈಗ ನಕ್ಸಲ್ ನಿಗ್ರಹಕ್ಕೆ..! ಉಡುಪಿ ಜ.2: ವರ್ಗಾವಣೆಯಾಗಿ ಅಧಿಕಾರ ಸ್ವೀಕಾರಕ್ಕೆ ಬಂದ ಸಂದರ್ಭ ಮತ್ತೆ ವರ್ಗಾವಣೆ ಆದೇಶ ಬಂದ ಘಟನೆ ನಿನ್ನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ...
ಅಷ್ಟ ಮಠದ ಹಿರಿಯ ಯತಿ ಪೇಜಾವರ ಶ್ರೀ ಇನ್ನಿಲ್ಲ ಉಡುಪಿ ಡಿಸೆಂಬರ್ 29: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಇಂದು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದಾಗಿ...
ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣ: ಉಡುಪಿಯಲ್ಲೇ ಉಳಿದ ಸಿಎಂ ಯಡಿಯೂರಪ್ಪ ಉಡುಪಿ ಡಿಸೆಂಬರ್ 28: ಪೇಜಾವರ ಶ್ರೀಗಳ ಆರೋಗ್ಯ ಬಿಗಡಾಯಿಸುತ್ತಿರುವ ಹಿನ್ನಲೆ ಇಂದು ಮತ್ತು ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಡುಪಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ....
ತೀರಾ ಗಂಭೀರ ಪರಿಸ್ಥಿತಿಯಲ್ಲಿ ಪೇಜಾವರ ಶ್ರೀಗಳ ಆರೋಗ್ಯ ಗಣ್ಯರ ಭೇಟಿಗೆ ನಿರ್ಬಂಧ ಸಾಧ್ಯತೆ ಉಡುಪಿ ಡಿಸೆಂಬರ್ 28: ಉಸಿರಾಟದ ತೊಂದರೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು,...
ಉಡುಪಿಯ ಕುತ್ಯಾರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಮಂಗಳೂರು ಡಿಸೆಂಬರ್ 25: ಕರಾವಳಿಯ ಉಭಯ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಉಡುಪಿ ಜಿಲ್ಲೆಗ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ...
ಸೂರ್ಯ ಗ್ರಹಣವಿದ್ದರೂ ಎಂದಿನಂತೆ ಉಡುಪಿ ಶ್ರೀಕೃಷ್ಣ ಮಠ ಕೊಲ್ಲೂರು ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನ ಉಡುಪಿ ಡಿಸೆಂಬರ್ 25: ನಾಳೆ ನಡೆಯುವ ಕಂಕಣ ಸೂರ್ಯ ಗ್ರಹಣ ಕಾಲದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಎಂದಿನಂತೆ ಭಕ್ತರಿಗೆ ತೆರೆದಿರುತ್ತದೆ....
ಪೇಜಾವರ ಶ್ರೀ ಭೇಟಿ ರದ್ದು ಮಾಡಿ ಕ್ರಿಸ್ಮಸ್ ಸಂಭ್ರಮದಲ್ಲಿ ಪಾಲ್ಗೊಂಡ ಮಾಜಿ ಸಿಎಂ…? ಮಂಗಳೂರು ಡಿಸೆಂಬರ್ 24: ಎರಡು ದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಅನಾರೋಗ್ಯದಲ್ಲಿರುವ ಪೇಜಾವರ ಶ್ರೀಗಳನ್ನು ಭೇಟಿ ಮಾಡುವುದಾಗಿ...
ತನಿಖೆ ಮುಗಿಯದೇ ಮಾಧ್ಯಮಗಳಿಗೆ ಗಲಭೆ ವಿಡಿಯೋ ಬಿಡುಗಡೆ ಮಾಡಿದ್ದು ಯಾಕೆ – ದಿನೇಶ್ ಗುಂಡೂರಾವ್ ಉಡುಪಿ ಡಿಸೆಂಬರ್ 24: ಮಂಗಳೂರು ಗಲಭೆ ವಿಡಿಯೋಗಳನ್ನು ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು ಯಾಕೆ, ಈಗಾಗಲೇ ಸಿಐಡಿ ತನಿಖೆಗೆ ಪ್ರಕರಣ...
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ದೆಹಲಿ ಏಮ್ಸ್ ವೈದ್ಯರ ಜೊತೆ ಸಂಪರ್ಕದಲ್ಲಿರುವ ಮಣಿಪಾಲ ವೈದ್ಯರು ಉಡುಪಿ ಡಿಸೆಂಬರ್ 23: ಉಸಿರಾಟದ ತೊಂದರೆಯಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ...
ಸಾಮಾಜಿಕ ಜಾಲತಾಣದಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ – ಕುಂದಾಪುರದ ಯುವಕ ಆರೆಸ್ಟ್ ಉಡುಪಿ ಡಿಸೆಂಬರ್ 23: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಕುಂದಾಪುರದ ಯುವಕನನ್ನು...