ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡು ಉಡುಪಿಗೆ ಉಡುಪಿ ಡಿಸೆಂಬರ್ 22: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳು ಆರೋಗ್ಯ ವಿಚಾರಿಸಲು ಗಣ್ಯರ ದಂಡೆ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡುತ್ತಿದೆ. ಇಂದು ಶ್ರೀಗಳ...
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೆತರಿಕೆ ಇದೆ – ಸಿಎಂ ಯಡಿಯೂರಪ್ಪ ಉಡುಪಿ ಡಿಸೆಂಬರ್ 21: ಉಸಿರಾಟದ ತೊಂದರೆಯಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮಣಿಪಾಲಕ್ಕೆ ಭೇಟಿ ನೀಡಿ...
ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ -ತುರ್ತು ನೆರವು ಅಗತ್ಯವಿದ್ದರೆ ತಿಳಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಡಿಸೆಂಬರ್ 21: ಉಸಿರಾಟದ ತೊಂದರೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ...
ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಉಡಪಿ ಡಿಸೆಂಬರ್ 20 : ಉಸಿರಾಟದ ತೊಂದರೆ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪೇಜಾವರ...
ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 21 ರವರೆಗೆ ಸೆಕ್ಷನ್ 144 ಜಾರಿ ಮಂಗಳೂರು ಡಿಸೆಂಬರ್ 19: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರು ನಗರ...
ಫಾಸ್ಟ್ ಟ್ಯಾಗ್ ನೆಪದಲ್ಲಿ ವಾಹನ ಚಾಲಕರ ವಿರುದ್ದ ರೌಡಿಸಂ ಗೆ ಇಳಿದ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮಂಗಳೂರು ಡಿಸೆಂಬರ್ 15: ಫಾಸ್ಟ್ ಟ್ಯಾಗ್ ಕುರಿತಂತೆ ಕೇಂದ್ರ ಸರಕಾರದ ಆದೇಶವಿದ್ದರೂ ಮಂಗಳೂರು – ಉಡುಪಿ ಗಡಿ...
ಉಡುಪಿ : ನೊಂದಣಿಯಾಗದ ಪಿಜಿಗಳು ಜನವರಿ 1 ರಿಂದ ಬಂದ್ ಉಡುಪಿ ಡಿಸೆಂಬರ್ 12 : ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಜಿಗಳ ವಿರುದ್ದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿರುವ ಎಲ್ಲಾ ಪಿ.ಜಿಗಳು ಕಡ್ಡಾಯವಾಗಿ ಮಹಿಳಾ ಮತ್ತು...
ಅಂಗನವಾಡಿ ಪರಿಶೀಲಿಸಲಿದ್ದಾರೆ ಜಿಲ್ಲಾಮಟ್ಟದ ಅಧಿಕಾರಿಗಳು.. ಉಡುಪಿ ಡಿಸೆಂಬರ್ 12: ಅಂಗನವಾಡಿಗಳ ಮೂಲಕವೇ ಮಕ್ಕಳ ಸದೃಢ ಬೆಳವಣಿಗೆ ಪ್ರಾರಂಭವಾಗಲಿದ್ದು, ಉಡುಪಿ ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳು, ಪೂರಕ ಪೌಷ್ಠಿಕ ಆಹಾರ ವಿತರಣೆ,...
ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ ಡಿಸೆಂಬರ್ 05: ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ...
ಕುಂದಾಪುರದಲ್ಲಿ ಬೋನಿಗೆ ಬಿದ್ದ ಚಿರತೆ ಉಡುಪಿ ನವೆಂಬರ್ 29: ಕಳೆದ ಕೆಲವು ತಿಂಗಳಿನಿಂದ ಕುಂದಾಪುರದ ಗುಡ್ಡಟ್ಟು ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಠಿಸಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಅರಣ್ಯ ಇಲಾಖೆ...