ಉಡುಪಿ ಅಕ್ಟೋಬರ್ 12: ನಕಲಿ ಆಧಾರ ಜೊತೆ ಉಡುಪಿಗೆ ಕೆಲಸಕ್ಕೆ ಬಂದಿದ್ದ 7 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೀನುಗಾರಿಕಾ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಇವರು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ...
ಉಡುಪಿ, ಅಕ್ಟೋಬರ್ 11 : ನವರಾತ್ರಿ ಹಬ್ಬದ ಪ್ರಯುಕ್ತ ನಡೆಯಲಿರುವ ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಅಕ್ಟೋಬರ್ 12 ರಂದು ಕೆಲವು ಪ್ರದೇಶಗಳಲ್ಲಿ ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ...
ಉಡುಪಿ, ಅಕ್ಟೋಬರ್ 11 : ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ...
ಉಡುಪಿ ಅಕ್ಟೋಬರ್ 10: ಉದ್ಯಮಿ ರತನ್ ಟಾಟಾ ಅವರು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಉಪ್ಪಿನಿಂದ ಉಕ್ಕಿನವರೆಗೆ, ಏರ್ಪಿನ್ನಿಂದ ಏರೋಪ್ಲೇನ್ವರೆಗೆ ಟಾಟಾ ಮುಟ್ಟದೇ ಇರುವ ಕ್ಷೇತ್ರವಿಲ್ಲ....
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬುಧವಾರ ರಾತ್ರಿ ನಡೆದಿದೆ....
ಕುಂದಾಪುರ ಅಕ್ಟೋಬರ್ 09: ಕಳೆದ ಕೆಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಸಂಸದರಿದ್ದರೂ ಯಾವುದೇ ರೀತಿಯ ಕೇಂದ್ರ ಸರಕಾರ ಕೆಲಸವಾಗದೇ ಸಂಪೂರ್ಣ ಸ್ಥಬ್ದವಾಗಿದ್ದ ಜಿಲ್ಲೆಯಲ್ಲಿ ಇದೀಗ ಹೊಸ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರಕಾರದ ಸೇವೆಗಳನ್ನು...
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ ಸ್ಥಳೀಯ...
ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ...
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ ...
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ...