ಒಂಟಿ ವೃದ್ದೆಯ ಕೊಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು ಉಡುಪಿ ಫೆಬ್ರವರಿ 13: ಉಡುಪಿಯಲ್ಲಿ ಒಂಟಿ ವೃದ್ದೆಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆಗೈದು ಪರಾರಿಯಾಗಿರುವ ಘಟನೆ ನಡೆದಿದೆ. ಉಡುಪಿಯ ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ಈ ಘಟನೆ...
ಚಳಿಗಾಲ ಮುಗಿಯಲು ಕೆಲವೇ ದಿನಗಳಿರುವಾಗ ಕರಾವಳಿಯಲ್ಲಿ ತೀವ್ರಗೊಂಡ ಚಳಿ ಮಂಗಳೂರು ಫೆ.10: ಇನ್ನೇನು ಚಳಿಗಾಲ ಅಂತ್ಯವಾಗುತ್ತಿದ್ದಂತೆ ಕರಾವಳಿಯಲ್ಲಿ ಚಳಿ ತೀವ್ರಗೊಂಡಿದೆ. ಇಂದು 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಈ ಋತುವಿನಲ್ಲಿ ಇದೇ ಮೊದಲ...
ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಶಂಕಿತರಲ್ಲಿ ಯಾವುದೇ ಕರೋನಾ ವೈರಸ್ ಪತ್ತೆಯಾಗಿಲ್ಲ ಉಡುಪಿ : ಸದ್ಯಕ್ಕೆ ಕರಾವಳಿಯ ಜನ ನಿರಾಳರಾಗಿದ್ದಾರೆ. ಕಾರಣ ಉಡುಪಿಯಲ್ಲಿ ಶಂಕಿತ ಕೊರೋನಾ ವೈರಸ್ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮೂವರ ವೈದ್ಯಕೀಯ ವರದಿ ಜಿಲ್ಲಾ...
ಉಡುಪಿ ಜಿಲ್ಲೆಯಲ್ಲೂ ಕೊರೋನಾ ವೈರಸ್ ಭೀತಿ..! ನಾಲ್ವರು ಜಿಲ್ಲಾಸ್ಪತ್ರೆಗೆ ದಾಖಲು ಉಡುಪಿ ಫೆಬ್ರವರಿ 8: ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಭಾರಿ ಕೊಲಾಹಲ ಎಬ್ಬಿಸಿರುವ ಕರೋನಾ ವೈರಸ್ ಈಗ ಕರಾವಳಿ ಜಿಲ್ಲೆ ಉಡುಪಿಯಲ್ಲೂ ಸದ್ದು ಮಾಡುತ್ತಿದೆ.ಕೇರಳದಲ್ಲಿ...
ಶವಸಂಸ್ಕಾರಕ್ಕೆ ಸ್ಥಳ ನೀಡದ ಹಿನ್ನಲೆ ಗ್ರಾಮಪಂಚಾಯತ್ ಎದುರೇ ಚಟ್ಟ ನಿರ್ಮಿಸಿ ಪ್ರತಿಭಟನೆ ಉಡುಪಿ ಜನವರಿ 28: ಹೆಣ ಸುಡಲು ಸ್ಮಶಾನವಿಲ್ಲದ ಕಾರಣ ಸಂಕಷ್ಟಕ್ಕೀಡಾದ ದಲಿತರು ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಕಚೇರಿ ಎದುರು ಚಟ್ಟ ನಿರ್ಮಿಸಿ...
ಕೇವಲ ಸೈಕೋ ಬಾಂಬರ್ ಅನ್ಕೊಂಡಿದ್ದ ಪೊಲೀಸರಿಗೆ ಶಾಕ್ ನೀಡಿದ ಆದಿತ್ಯರಾವ್….! ಉಡುಪಿ ಜನವರಿ 25:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಬಾಂಬರ್ ಆದಿತ್ಯನ ತನಿಖೆ ನಡೆಯುತ್ತಿದ್ದು, ಇಂದು ಆತನ ಹುಟ್ಟೂರಾದ ಉಡುಪಿ ಜಿಲ್ಲೆಯಲ್ಲಿ ವಿಚಾರಣೆ...
ಕೇರಳದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್ ದಾಖಲು ಮಂಗಳೂರು ಜನವರಿ 24: ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿದ್ದ ಹಿಂದೂ ಕುಟುಂಬಗಳಿಗೆ ಕುಡಿಯುವ ನೀರು ಪೂರೈಕೆ...
ಕುಂದಾಪುರ ಹೆಮ್ಮಾಡಿಯಲ್ಲಿ ಹೈವೇ ಪೆಟ್ರೋಲ್ ಪೊಲೀಸರ ಹಣ ವಸೂಲಿ ವಿಡಿಯೋ ವೈರಲ್ ಉಡುಪಿ ಜನವರಿ 24: ಕುಂದಾಪುರ ಹೆಮ್ಮಾಡಿಯಲ್ಲಿ ಹೈವೇ ಪೆಟ್ರೋಲ್ ಪೊಲೀಸರು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ....
ಭಟ್ಕಳದಿಂದ ಉಡುಪಿಗೆ ಬಂದು ಪೇಜಾವರ ಶ್ರೀಗಳಿಗೆ ಶೃದ್ದಾಂಜಲಿ ಸಲ್ಲಿಸಿದ ಮುಸ್ಲೀಂ ಬಾಂಧವರು ಉಡುಪಿ ಜನವರಿ 15: ಉಡುಪಿಯಲ್ಲೀಗ ರಥೋತ್ಸವಗಳ ಸಂಭ್ರಮ, ಮಕರ ಸಂಕ್ರಾಂತಿ ಹಿನ್ನಲೆ ನಿನ್ನೆ ಉಡುಪಿಯಲ್ಲಿ ವೈಭವದ ಚೂರ್ಣೋತ್ಸವ ನಡೆಯಿತು. ಚೂರ್ಣೋತ್ಸವ ಅಂಗವಾಗಿ ರಾತ್ರಿ...
ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಆಸ್ಪತ್ರೆಗೆ ದಾಖಲು ಉಡುಪಿ ಜನವರಿ 9: ಖಾಸಗಿ ಬಸ್ಸಿನಲ್ಲಿ ವಿಷ ಕುಡಿದು ದಂಪತಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ....