ಉದ್ಯೋಗಾವಕಾಶ ಸೃಷ್ಠಿ ವ್ಯವಸ್ಥೆಯ ಹೊಣೆ – ಪ್ರಮೋದ್ ಮಧ್ವರಾಜ್ ಉಡುಪಿ ಜನವರಿ 30: ಶಿಕ್ಷಣ ಪಡೆದ ಯುವಕರಿಗೆ ಉದ್ಯೋಗವಕಾಶ ಸೃಷ್ಟಿ ವ್ಯವಸ್ಥೆಯ ಹೊಣೆ ಎಂದು ಮೀನುಗಾರಿಕೆ, ಯುವಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್...
ಆರೋಗ್ಯವಂತ ರೈತರಿಂದ ಆರೋಗ್ಯವಂತ ದೇಶ ಉಡುಪಿ ಜನವರಿ 29: ಸದೃಢ ಸಮಾಜಕ್ಕೆ ಅಗತ್ಯವಾದ ಆಹಾರ ಉತ್ಪಾದನೆಯ ಹೊಣೆ ರೈತರದ್ದು. ಸದನದಲ್ಲಿ ರೈತರ ಬಗ್ಗೆ ಚರ್ಚೆ ನಡೆಯುವಾಗ ರೈತರ ಬೆಳೆಗೆ ಬೆಲೆ ನಿಗದಿ, ನೀರಾವರಿ, ಮಾರುಕಟ್ಟೆ ಮುಂತಾದ...
ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಇಡೀ ದೇಶದಲ್ಲಿಯೇ ಅತೀ ಕನಿಷ್ಠ ವೇತನ – ಎಂ ವೆಂಕಟೇಶ್ ಉಡುಪಿ ಜನವರಿ 29 : ರಾಜ್ಯದ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳನ್ನು ಖಾಯಂ ಗೊಳಿಸುವ...
ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕಾನೂನು ಕ್ರಮ ಅಗತ್ಯ ಉಡುಪಿ ಜನವರಿ 27: ಮಾಲಿನ್ಯ ನಿಯಂತ್ರಣಕ್ಕೆ ಕಾನೂನಿನ ಮೂಲಕ ಕಠಿಣ ಕ್ರಮವನ್ನು ಕೈಗೊಳ್ಳುವುದು ಇಂದಿನ ಅಗತ್ಯ ಎಂದು ಉಡುಪಿ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಟಿ....
ಢೋಂಗಿ ರಾಮನ ಯಶೋಧೆಗೆ ನ್ಯಾಯ ಯಾವಾಗ ಕೊಡಿಸುತ್ತೀರಿ – ಫೇಸ್ ಬುಕ್ ನಲ್ಲಿ ಪ್ರಧಾನಿ ಮೋದಿ ಪತ್ನಿ ಬಗ್ಗೆ ಅನುಪಮಾ ಶೆಣೈ ಉಡುಪಿ ಜನವರಿ 26: ಸಾಮಾಜಿಕ ಜಾಲತಾಣ ಫೇಸ್ ಬುಕ್ ಸ್ಟೇಟಸ್ ಮೂಲಕವೇ ಬಳ್ಳಾರಿಯಲ್ಲಿ...
ಮಲ್ಪೆ ಬೀಚ್ ಅಭಿವೃದ್ದಿ ಕಾಮಗಾರಿ ಶೀಘ್ರ ಕಾರ್ಯರೂಪಕ್ಕೆ ತನ್ನಿ – ಪ್ರಮೋದ್ ಉಡುಪಿ ಜನವರಿ 25: ಮಲ್ಪೆ ಬೀಚ್ ಅಭಿವೃದ್ದಿ ಕುರಿತಂತೆ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳನ್ನು ಹಾಗೂ ಕಾಮಗಾರಿಗಳನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರುವಂತೆ ಮೀನುಗಾರಿಕೆ, ಯುವಜನ...
ಮತದಾರರ ಸಬಲೀಕರಣದಿಂದ ಪ್ರಜಾಪ್ರಭುತ್ವದ ಉಳಿವು – ವೆಂಕಟೇಶ್ ನಾಯ್ಕ್ ಉಡುಪಿ, ಜನವರಿ 25: ಮುಕ್ತ ಮತ್ತು ನಿರ್ಭೀತ ಚುನಾವಣೆಗಳು ಆರೋಗ್ಯವಂತ ಪ್ರಜಾಪ್ರಭುತ್ವದ ಲಕ್ಷಣ ಹಾಗೂ ರಾಷ್ಟ್ರದ ಪ್ರತಿಷ್ಠೆ ಮತ್ತು ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಪ್ರಧಾನ...
ನೀರನ್ನು ವಿವೇಚನೆಯಿಂದ ಬಳಸಿ – ಶಿವಾನಂದ ಕಾಪಶಿ ಉಡುಪಿ, ಜನವರಿ 24: ಹನಿ ನೀರನ್ನು ಉತ್ಪಾದಿಸಲಾಗದ ನಮಗೆ ನೀರನ್ನು ಪೋಲು ಮಾಡುವ ಅಧಿಕಾರವಿಲ್ಲ. ಪ್ರಕೃತಿಯ ವರದಾನವಾದ ನೀರಿನ ಸಂರಕ್ಷಣೆ ಎಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್...
ಸಾಂತ್ವನ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ, ಜನವರಿ 24 : ಸಾಂತ್ವನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಣೆಗೆ ಪೂರಕವಾಗಿ ಸಿಸಿಟಿವಿ ಅಳವಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಹೇಳಿದರು....
ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಕೇಂದ್ರ ಸಚಿವೆ ಉಮಾಭಾರತಿ ಉಡುಪಿ ಜನವರಿ 24: ಪೇಜಾವರ ವಿಶ್ವೇಶ ತೀರ್ಥ ಸ್ವಾಮಿಜಿ ಅವರನ್ನು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಸಚಿವೆ ಉಮಾಭಾರತಿ ಇಂದು ಪೇಜಾವರ ಮಠದಲ್ಲಿ ಭೇಟಿ...