ಉಡುಪಿ : ಉಡುಪಿಯಲ್ಲಿ ಕಿರಿಯ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿಯಾಗಿದ್ದಾರೆ. ಅವರು ಸೋಮವಾರ...
ಉಡುಪಿ ಸೆಪ್ಟೆಂಬರ್ 15: ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ವೇಳೆ ಇತಿಹಾಸ ಪ್ರಸಿದ್ದ ಪೆರ್ಡೂರಿನ ಅನಂತಪದ್ಮನಾಭ ದೇವಾಲಯಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ರಾಷ್ಟ್ರೀಯ ಹೆದ್ದಾರಿಯನ್ನು ಪರ್ಯಾಯ ಮಾರ್ಗದಲ್ಲಿ ನಿರ್ಮಾಣಕ್ಕೆ ಸೂಚಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ರಾಷ್ಟ್ರೀಯ...
ಉಡುಪಿ, ಸೆಪ್ಟೆಂಬರ್ 14: ಮೂರೂವರೆ ವರ್ಷದ ಮಗುವಿನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುವರೆ ವರ್ಷದ ಮಗುವನ್ನು ಹುಷಾರಿಲ್ಲ ಎಂದು...
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ತುಳು ಶಿಕ್ಷಕರ 2023 ನೇ ಸಾಲಿನ ಗೌರವ ಧನ 10 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ...
ಉಡುಪಿ ಸೆಪ್ಟೆಂಬರ್ 13: ಕರ್ತವ್ಯಲೋಪ ಎಸಗಿದ ಆರೋಪದ ಮೇರೆಗೆ ಪೊಲೀಸರ ಮೇಲೆ ಇಲಾಖಾ ಶಿಸ್ತು ಕ್ರಮಕ್ಕೆ ಮುಂದಾಗಿರುವ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ನಾಲ್ವರು ಎಸ್ಐ ಸೇರಿದಂತೆ 80ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು...
ಉಡುಪಿ, ಸೆಪ್ಟೆಂಬರ್ 12: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು...
ಉಡುಪಿ : ಮನೆಯ ಸ್ನಾನಗೃಹದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿಯೋರ್ವರು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಹಿರಿಯ ನ್ಯಾಯವಾದಿ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72)...
ಕಾರ್ಕಳ ಸೆಪ್ಟೆಂಬರ್ 11: ಕಾರ್ಕಳ ತಾಲೂಕಿನ ಈದುವಿನಲ್ಲಿ ಕಾಲರ ಜ್ವರ ಪ್ರಕರಣ ಪತ್ತೆಯಾಗಿದ್ದು, ಜಿಲ್ಲಾ ಆರೋಗ್ಯ, ತಾಲೂಕು ಆರೋಗ್ಯ ಅಧಿಕಾರಿಗಳು ಈದುವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈದು ಗ್ರಾಮದ ಚಾಲಕನೊಬ್ಬ ಮಂಗಳೂರು ಸೇರಿದಂತೆ ವಿವಿಧೆಡೆ...
ಉಡುಪಿ : ಮಾರಣಬಲೆ ಬಿಡಲು ಹೋಗಿ ವ್ಯಕ್ತಿ ನೀರಲ್ಲಿ ಅಪಾಯಕ್ಕೊಳಗಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಸಮುದ್ರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಭಾಸ್ಕರ ಪೂಜಾರಿ (55) ಎಂದು ಗುರುತ್ತಿಸಲಾಗಿದೆ. ಭಾಸ್ಕರ ಪೂಜಾರಿ ಪಾರಂಪಳ್ಳಿಯ...
ಉಡುಪಿ, ಸೆಪ್ಟೆಂಬರ್ 09: ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...