ದೈವಸ್ಥಾನ ಆವರಣಗೊಡೆ ಕುಸಿದು ವಿಧ್ಯಾರ್ಥಿನಿ ಸಾವು ಉಡುಪಿ ಜೂನ್ 29: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಆವರಣ ಗೊಡೆಯೊಂದು ಕುಸಿದು ಬಿದ್ದು ವಿಧ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಉಡುಪಿಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಉಡುಪಿ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆ ಜಲಾವೃತವಾದ ತಗ್ಗು ಪ್ರದೇಶ ಉಡುಪಿ ಜೂನ್ 29: ಕಳೆದ ಕೆಲವು ದಿನದಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಗೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಇಂದು ಮುಂಜಾನೆಯಿಂದ...
ನಗರಗಳ ಅಭಿವೃದ್ದಿಗೆ ಕೆಂಪೇಗೌಡರು ಪ್ರೇರಣೆಯಾಗಲಿ -ದಿನಕರ ಬಾಬು ಉಡುಪಿ, ಜೂನ್ 27 : ಯಾವುದೇ ಗ್ರಾಮ ಆಥವಾ ನಗರಗಳನ್ನು ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ದಿ ಪಡಿಸಬೇಕಾದರೆ , ಕೆಂಪೇಗೌಡರು ಬೆಂಗಳೂರು ನಿರ್ಮಾಣದ ಸಂದರ್ಭದಲ್ಲಿ ತೆಗೆದುಕೊಂಡ ಮುಂದಾಲೋಚನೆ ಕ್ರಮಗಳು...
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಬೈಂದೂರು ಶಾಸಕರ ಪಾದಯಾತ್ರೆ ಮಂಗಳೂರು ಜೂನ್ 26: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಪಾದಯಾತ್ರೆ ನಡೆಸಿದ್ದಾರೆ. ನೂರಾರು ಕಾರ್ಯಕರ್ತರ ಜೊತೆಯಲ್ಲಿ ಬೈಂದೂರಿನ ನೆಂಪು ಎಂಬ...
ಕೊರಗ ಕುಟುಂಬಗಳಿಗೆ ಲೇ ಔಟ್ ನಿರ್ಮಾಣ- ಜಿಲ್ಲಾಧಿಕಾರಿ ಉಡುಪಿ, ಜೂನ್ 23 : ಪಡುಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದಲ್ಲಿ 19 ಕೊರಗ ಕುಟುಂಬಗಳಿಗೆ ಲೇ ಔಟ್ ಮಾದರಿಯಲ್ಲಿ ಮನೆ ನಿರ್ಮಾಣ ಮಾಡಲಾಗುವುದು ಎಂದು...
7 ಕೊಳಿ ಮೊಟ್ಟೆ ನುಂಗಿದ ನಾಗರ ಹಾವು ಉಡುಪಿ ಜೂನ್ 23: ನಾಗರ ಹಾವೊಂದು ಮನೆಗೆ ನುಸುಳಿ ಹೆಂಟೆಯನ್ನು ಕೊಂದು 7 ಮೊಟ್ಟೆಗಳನ್ನು ನುಂಗಿದ ಘಟನೆ ಉಡುಪಿಯ ಹಾವಂಜೆಯಲ್ಲಿ ನಡೆದಿದೆ. ನಾಗರ ಹಾವು ನುಸುಳಿದ ವಿಷಯ...
ಸ್ವಚ್ಛತೆಯಿಂದ ಮಲೇರಿಯಾ ಮುಕ್ತ- ರಘುಪತಿ ಭಟ್ ಉಡುಪಿ, ಜೂನ್ 22: ಮನೆಯ ಬಳಿ ಹಾಗೂ ನಮ್ಮ ಪರಿಸರದ ಸುತ್ತಮುತ್ತ ನೀರು ಶೇಖರಣೆಯಾಗದಂತೆ ಸ್ವಚ್ಛತೆಯನ್ನು ಕಾಪಾಡುವುದುರ ಮೂಲಕ ಮಲೇರಿಯಾ ಹರಡುವುದನ್ನು ತಡೆಯಬಹುದು ಎಂದು ಶಾಸಕ ರಘುಪತಿ ಭಟ್...
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿ ಟ್ಯಾಕರ್ ನಡುವೆ ಡಿಕ್ಕಿ ಮೂವರಿಗೆ ಗಾಯ ಉಡುಪಿ ಜೂನ್ 22: ಲಾರಿಯೊಂದಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕಾಪು ತಾಲೂಕಿನ ಪಾಂಗಳ ಜಂಕ್ಷನ್...
ದಕ್ಷಿಣಕನ್ನಡ ಜಿಲ್ಲೆಗೆ ಸೇರಿದ ಪಡಿತರ ಚೀಟಿ ಕುಂದಾಪುರ ರಸ್ತೆ ಬದಿಯಲ್ಲಿ ಪತ್ತೆ ಉಡುಪಿ ಜೂನ್ 22: ಹಳೆಯ ಪಡಿತರ ಚೀಟಿ ಇರುವ ಗೋಣಿಚೀಲ ಕುಂದಾಪುರ ತಾಲೂಕಿನ ವತ್ತಿನೆಣೆ ಬಳಿ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ...
ತಲಾಖ್ ನೀಡದ ಪತ್ನಿಗೆ ಹಿಂಸೆ, ತ್ರಿವಳಿ ತಲಾಖ್ ವಿರುದ್ಧ ಸಿಡಿದೆದ್ದ ಉಡುಪಿ ಮಹಿಳೆ ಉಡುಪಿ, ಜೂನ್ 20: ತಲಾಖ್ ನೀಡಲು ನಿರಾಕರಿಸಿದ ಪತ್ನಿಗೆ ಪತಿರಾಯನೊಬ್ಬ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿಯಲ್ಲಿ ನಡೆದಿದೆ....