ಮಂಗಳೂರು ಮಾರ್ಚ್ 20: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಇದೇ 22ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು...
ಉಡುಪಿ ಮಾರ್ಚ್ 19 : ಮೀನು ಕದ್ದಿದ್ದಾರೆ ಎಂಬ ಆರೋಪದಲ್ಲಿ ಮಲ್ಪೆ ಮೀನು ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಗರಂ ಆಗಿದ್ದು, ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ...
ಉಡುಪಿ ಮಾರ್ಚ್ 19: ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿದಂತೆ...
ಉಡುಪಿ ಮಾರ್ಚ್ 18: ತುಳುನಾಡಿನ ದೇವಾಲಗಳ ಜಾತ್ರೆಗಳಲ್ಲಿ ಒಂದೊಂದು ವಿಶಿಷ್ಟ ಆಚರಣೆ ಇದೆ. ಉಡುಪಿಯ ಕೆಮ್ತೂರು ವಿಷ್ಣು ಮೂರ್ತಿ ದೇವರ ಕಟ್ಟೆ ಪೂಜೆಯ ಸಂದರ್ಭ ವಿಶಾಲಗದ್ದೆಯಲ್ಲಿ ತೂಟೆದಾರ ಎಂಬ ವಿಶಿಷ್ಟ ಆಚರಣೆ ನಡೆದಿದೆ. ತೆಂಗಿನಗರಿಯನ್ನು ಒಂದೊಂದು...
ಉಡುಪಿ ಮಾರ್ಚ್ 16: ಮಂಗಳೂರು ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇಭಾರತ್ ರೈಲು ಪ್ರಯಾಣಿಕರಿಲ್ಲದೆ ರದ್ದಾಗುವ ಸಾಧ್ಯತೆ ಇದೆ ಎಂಬ ವರದಿ ಹಿನ್ನಲೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ರೈಲು ನಿಲ್ಲಿಸದಂತೆ ಮನವಿ...
ಕಾಪು ಮಾರ್ಚ್ 12: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ....
ಮಂಗಳೂರು,ಮಾರ್ಚ್ 12 : ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ...
ಉಡುಪಿ, ಮಾರ್ಚ್ 07: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಗುತ್ತಿಗೆದಾರರಿಗೆ ವಾರ್ನಿಂಗ್ ಮೇಲೆ ವಾರ್ನಿಂಗ್ ಕೊಟ್ಟಿದ್ದ ಉಡುಪಿ ಜಿಲ್ಲಾಧಿಕಾರಿ ಮಾತಿಗೆ ಗುತ್ತಿಗೆದಾರರು ಕ್ಯಾರೆ ಅನ್ನದೆ ಇದ್ದರೂ ಇದೀಗ ಮತ್ತೆ ಇನ್ನೊಂದು ವಾರ್ನಿಂಗ್ ಕೊಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ...
ಕೋಟ ಮಾರ್ಚ್ 07: ಮನೆಯಲ್ಲಿ ಮೊಬೈಲ್ ಕೊಡಲಿಲ್ಲ ಎಂದು ಪಿಯ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಕುಂಬಾರಬೆಟ್ಟು ನಿವಾಸಿ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ದಿಶಾ ಕೋಟದ...
ಉಡುಪಿ ಮಾರ್ಚ್ 06: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು...