ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಕಾರ್ಕಳ ಮೇ 06: ಭಾರೀ ವಿವಾದಕ್ಕೆ ಕಾರಣವಾಗಿ ಇದೀಗ ಕೋರ್ಟ್ ಮೆಟ್ಟಿಲೇರಿರುವ ವಿವಾದಿಕ ಪರಶುರಾಮ ಥೀಂ ಪಾರ್ಕ್ನ ಇರುವ ಬೈಲೂರು ಸಮೀಪದ ಉಮಿಕ್ಕಳ ಗುಡ್ಡದಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿದೆ. ಗುಡ್ಡದ ತಳದಲ್ಲಿ ಅಪರಾಹ್ನ 3ರ...
ಉಡುಪಿ, ಮೇ 05 : ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು....
ಬೆಂಗಳೂರು ಮೇ 04: ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರುಶುರಾಮ ಥೀಂ ಪಾರ್ಕ್ ಸಂಬಂಧಿಸಿದಂತೆ ಇದೀಗ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ ಆದೇಶ ನೀಡಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್...
ಉಡುಪಿ, ಮೇ 03 : ಉಡುಪಿ ನಗರವಾಸಿಗಳು ನೀರನ್ನು ಕುದಿಸಿ ಕುಡಿಯುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳಾದ ಸ್ವರ್ಣಾ ನದಿ, ಬಜೆ ಹಾಗೂ ಶೀರೂರು...
ಉಡುಪಿ ಮೇ 03: ಉಡುಪಿ ಜಿಲ್ಲೆಯಲ್ಲಿ ಸಿಎನ್ ಜಿ ಇಂಧನದ ಕೊರತೆ ಹೆಚ್ಚಾಗಿ ಕಂಡು ಬಂದಿದ್ದು , ಸಿಎನ್ ಜಿ ಆಟೋ ಚಾಲಕರು ಇಂಧನಕ್ಕಾಗಿ ಬಂಕ್ ಮುಂದೆ ರಾತ್ರಿ ಹಗಲು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ....
ಬೆಂಗಳೂರು ಎಪ್ರಿಲ್ 03: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಪತ್ರಿಕೆಯೊಂದರ ಫೇಕ್ ವರದಿಯನ್ನು ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನ ಭೀತಿಯಲ್ಲಿದ್ದ ಪೋಸ್ಟ್ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಎಂಬವರನ್ನು ಮುಂದಿನ...
ಉಡುಪಿ ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12),...
ಉಡುಪಿ, ಏಪ್ರಿಲ್ 30 : ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು....
ಉಡುಪಿ, ಏಪ್ರಿಲ್ 30 : ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 7 ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್...