ಉಡುಪಿ : ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ...
ಮಂಗಳೂರು ಸೆಪ್ಟೆಂಬರ್ 24: ಇನ್ನೇನು ಮುಂಗಾರು ಮಳೆಯ ಋತು ಅಂತಿಮ ಹಂತದಲ್ಲಿರುವ ವೇಳೆ ಮತ್ತೆ ಮಳೆ ಪ್ರಾರಂಭವಾಗಿದೆ. ಕರಾವಳಿಯ ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗಿದೆ. ಹವಮಾನ ಇಲಾಖೆ ಪ್ರಕಾರ ಸೆಪ್ಟೆಂಬರ್ 24 ರಂದು...
ಲೆಬನಾನ್ ಸೆಪ್ಟೆಂಬರ್ 24: ಗಾಜಾದ ಹಮಾಸ್ ಉಗ್ರರಿಗೆ ಸಪೋರ್ಟ್ ಆಗಿ ನಿಂತು ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರಿಗೆ ಇದೀಗ ಇಸ್ರೇಲ್ ತಕ್ಕ ಉತ್ತರ ನೀಡಿದ್ದು, ಇಸ್ರೇಲ್ ವಾಯು ಸೇನೆಯ ವೈಮಾನಿಕ ದಾಳಿಗೆ ಮೃತಪಟ್ಟವರ...
ಉಡುಪಿ: ಉಡುಪಿ ಸಂತೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿ ದಶಕ ಕಳೆದಿದೆ. ಆದ್ರೆ ಇಲ್ಲಿ ಎಷ್ಟೊಂದು ಸಮಸ್ಯೆ ಎದುರಾಗಿದೆ ಅಂದ್ರೆ ಸಂಚರಿಸುವವರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ...
ಉಡುಪಿ ಸೆಪ್ಟೆಂಬರ್ 20: : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು...
ಕುಂದಾಪುರ ಸೆಪ್ಟೆಂಬರ್ 20: ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು...
ಮಂಗಳೂರು : ಮಂಗಳೂರು ನಗರದ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಾಸ್ತಾಲಿನೋ ಕಾಲೋನಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಆರೋಪಿಯನ್ನು ಕಳವು ಮಾಲು ಸಮೇತ ಬಂಧಿಸಿದ್ದಾರೆ. 2021 ನವೆಂಬರ್ 11 ರಂದು ಈ...
ಉಡುಪಿ : ಉಡುಪಿಯಲ್ಲಿ ಕಿರಿಯ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿಯಾಗಿದ್ದಾರೆ. ಅವರು ಸೋಮವಾರ...
ಉಡುಪಿ ಸೆಪ್ಟೆಂಬರ್ 15: ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ವೇಳೆ ಇತಿಹಾಸ ಪ್ರಸಿದ್ದ ಪೆರ್ಡೂರಿನ ಅನಂತಪದ್ಮನಾಭ ದೇವಾಲಯಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ರಾಷ್ಟ್ರೀಯ ಹೆದ್ದಾರಿಯನ್ನು ಪರ್ಯಾಯ ಮಾರ್ಗದಲ್ಲಿ ನಿರ್ಮಾಣಕ್ಕೆ ಸೂಚಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ರಾಷ್ಟ್ರೀಯ...
ಉಡುಪಿ, ಸೆಪ್ಟೆಂಬರ್ 14: ಮೂರೂವರೆ ವರ್ಷದ ಮಗುವಿನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುವರೆ ವರ್ಷದ ಮಗುವನ್ನು ಹುಷಾರಿಲ್ಲ ಎಂದು...