ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ಬಳಿಯ ಫುಡ್ ಬಾಸ್ಕೇಟ್ ಮುಂಭಾಗದಲ್ಲಿ ಇಂದು ಸೋಮವಾರ ಬೆಳಿಗ್ಗೆ ನಡೆದ ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ....
ಬ್ರಹ್ಮಾವರ ಜುಲೈ 29: ಸಿನೆಮಾ ಸ್ಟೈಲ್ ಮಾದರಿಯಲ್ಲಿ ಕಾರಿನಲ್ಲಿ ಬಂದ ಅಪರಿಚಿತರು ಉದ್ಯಮಿಯೊಬ್ಬರ ಮನೆಗೆ ನುಗ್ಗಲು ಯತ್ನಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದಲ್ಲಿ ನಡೆದಿದೆ. ಕವಿತಾ ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ...
ಉಡುಪಿ ಜುಲೈ 28: ಹೊಸದಾಗಿ ನಿರ್ಮಿಸಿದ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾನಿಗೊಳಗಾದ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಮೇ 12ರಂದು ಗೃಹಪ್ರವೇಶ ಆದ ಆಸಿಯಾಬಾನು...
ಉಡುಪಿ ಜುಲೈ 27: ಕಂಬಳದಲ್ಲಿ ಹೆಸರು ಮಾಡುತ್ತಿರುವ ಕೋಣಗಳು ಅಕಾಲಿಕ ಸಾವು ಇದೀಗ ಕಂಬಳ ಅಭಿಮಾನಿಗಳಿಗೆ ಶಾಕ್ ನೀಡಿದೆ. ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ ಎಂಬ ಹೆಸರಿನ ಕೋಣ ಸಾವನಪ್ಪಿದ್ದು, ಇದೀಗ...
ಉಡುಪಿ ಜುಲೈ 26: ತನ್ನದೇ ಅಭಿಮಾನಿಯ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ದರ್ಶನಗೆ ಜಾಮೀನು ಸಿಗಲೆಂದು ಪತ್ನಿ ವಿಜಯಲಕ್ಷ್ಮಿ ಇದೀಗ ಟೆಂಪಲ್ ರನ್ ಮಾಡುತ್ತಿದ್ದಾರೆ. ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿರುವ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ರೇಣುಕಾ...
ಉಡುಪಿ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರನ್ನು ಭೇಟಿಯಾದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೊಂಕಣ್ ವಿಭಾಗ ವಿಲೀನ, ಮತ್ಸ್ಯಗಂಧಾ ರೈಲು ಬೋಗಿ ಬದಲಾವಣೆಗೆ ಮನವಿ ಸಲ್ಲಿಸಿದರು. ಕರಾವಳಿ ಮಲೆನಾಡಿನ ರೈಲ್ವೆ ಇಲಾಖೆಯ ಸುಧಾರಿಕೆಗೆ...
ಉಡುಪಿ ಜುಲೈ 25: ಉಡುಪಿ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಮಳೆ ಜೊತೆ ಗಾಳಿ ಬೀಸುತ್ತಿದ್ದು, ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಹಲವೆಡೆ 41ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ...
ಮಂಗಳೂರು : ಇಂದು (ಜುಲೈ 25) ಗುರುವಾರ ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ರಾಜ್ಯದ ಉತ್ತರ ಕನ್ನಡ,...
ಮಂಗಳೂರು ಜುಲೈ 24: ರೈಲು ಹಳಿಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಮತ್ಸ್ಯಗಂಧ ಎಕ್ಸ ಪ್ರೇಸ್ ರೈಲಿನ ಲೋಕೋಪೈಲೆಟ್ ಗಳ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಾರ್ಕೂರು- ಉಡುಪಿ ನಡುವಿನ ಹಳಿ ಬಳಿ...
ಬೆಂಗಳೂರು ಜುಲೈ 23: ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ...