ಉಡುಪಿ ಜುಲೈ 18: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಗಾಳಿ ಜೊತೆ ಮಳೆಯಾಗಿದೆ. ಅಲ್ಲದೆ ನಾಳೆಯೂ ಮಳೆ ಮುಂದುವರೆಯಲಿದ್ದು, ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ...
ಮಂಗಳೂರು : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಗೆ ವಿಲೀನಗೊಳಿಸಲು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ...
ಕುಂದಾಪುರ ಜುಲೈ 17: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ....
ಉಡುಪಿ : ಉಡುಪಿ ಹೆದ್ದಾರಿಯ ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ ಸಕಾಲದಲ್ಲಿ ಮುಗಿಸದಿದ್ದರೆ ಕೇಂದ್ರ ಸಚಿವರಿಗೆ ದೂರು ನೀಡುವುದಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕಲ್ಯಾಣಪುರ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರಕರಣದಲ್ಲಿ ವಿಳಂಬ...
ಉಡುಪಿ ಜುಲೈ 16: ಉಡುಪಿ ಅಂಬಲಪಾಡಿ ಬೈಪಾಸ್ ಸಮೀಪದ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗಿನ ಜಾವ ಅಗ್ನಿ ಆನಾಹುತ ಸಂಭವಿಸಿ ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ನಿನ್ನೆ ಮೃತಪಟ್ಟಿದ್ದರು. ಈ...
ಮಣಿಪಾಲ ಜುಲೈ 16 : ಪ್ಲ್ಯಾಟ್ ನ ಡೋರ್ ಲಾಕ್ ಆಗಿ ರೂಂನ ಒಳಗೆ ಸಿಲುಕಿಕೊಂಡಿದ್ದ ವಿಧ್ಯಾರ್ಥಿನಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಕೃತಿ ಗೋಯಲ್(25) ರಕ್ಷಣೆಗೊಳಗಾದ ವಿದ್ಯಾರ್ಥಿನಿ. ಮನೆಯ ಡೋರ್...
ಉಡುಪಿ ಜುಲೈ16: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಉಡುಪಿ ಗುಂಡಿಬೈಲು ನಿವಾಸಿ...
ಮಂಗಳೂರು ಜುಲೈ 15: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು , ನಾಳೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉಡುಪಿ ಹಾಗೂ...
ಉಡುಪಿ ಜುಲೈ 15: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಸ್ಲಿಂರ ವಿರುದ್ದ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ ಆರೋಪದ ಮೇಲೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ...
ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಸೋಮವಾರ ಬೆಳಗಿನ ಜಾವ ನಡೆದ ಭಾಗಿ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟಿದ್ದಾರೆ. ಆತನ ಅವರ ಪತ್ನಿ...