ಉಡುಪಿ ಜುಲೈ 09: ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಇಂದು ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಟಿ20 ವಿಶ್ವಕಪ್ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ...
ಉಡುಪಿ ಜುಲೈ 08 : ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ...
ಉಡುಪಿ, ಜುಲೈ 08: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ರಜೆಯ ಗೊಂದಲ ಉಂಟಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೈಂದೂರು ಹಾಗು ಕುಂದಾಪುರದ ಕೆಲವೆಡೆ ಮಾತ್ರ ಶಾಲೆಗೆ ರಜೆ ನೀಡಲಾಗಿದೆ....
ಮಂಗಳೂರು ಜುಲೈ 07: ಸಂಸತ್ ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿರುದ್ದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಕ್ಕೆ ಕಾಂಗ್ರೇಸ್ ಗರಂ ಆಗಿದ್ದು. ಪೇಜಾವರ ಶ್ರೀಗಳು...
ಉಡುಪಿ ಜುಲೈ 06: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು,ಹಲವಾರು ಪ್ರದೇಶಗಳು ಜಲಾವೃತವಾಗಿದೆ. ಅಲ್ಲದೆ ಸಮುದ್ರ ಕೂಡ ಪ್ರಕ್ಷುಬ್ದಗೊಂಡಿದ್ದು, ಸಮುದ್ರಕ್ಕೆ ಯಾರೂ ಇಳಿಯಬಾರದೆಂದು...
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ...
ಉಡುಪಿ ಜುಲೈ5: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತವಾಗಿರುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ...
ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ಕೊಂದು ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21)...
ಕುಂದಾಪುರ ಜುಲೈ 05: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಗ್ಗೆ 7ಗಂಟೆ ಸುಮಾರಿಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ...
ಉಡುಪಿ, ಜುಲೈ 05 : ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ...