ಕುಂದಾಪುರ ಜುಲೈ 05: ಮುಂಗಾರು ಮಳೆಗೆ ಉಡುಪಿ ಜಿಲ್ಲೆ ತತ್ತರಿಸಿದ್ದು, ಭಾರೀ ಬಿರುಗಾಳಿ ಜೊತೆಗೆ ಮಳೆಯಾಗುತ್ತಿದ್ದು, ಅಪಾರ ಪ್ರಮಾಣ ಆಸ್ತಿಪಾಸ್ತಿ ಹಾನಿಯಾಗಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವೆಡೆ ಬುಧವಾರ ರಾತ್ರಿ ಹಾಗೂ ಗುರುವಾರ ಭಾರಿ...
ಉಡುಪಿ : ಬಸ್ ಹತ್ತಿದ್ದ ಪ್ರೇಯಸಿಯೊಂದಿಗೆ ವಾಗ್ದಾದಕ್ಕಿಳಿದ ಬಸ್ ಡ್ರೈವರ್ ಬಸ್ಸನ್ನು ಅರ್ಧದಲ್ಲೇ ನಿಲ್ಲಿಸಿ ಇಳಿದು ಹೋದ ವಿಚಿತ್ರ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಗುರುವಾರ...
ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) Handadi Balakrishna Nayak ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ,...
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಮತ್ತೆ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಉಡುಪಿಯಲ್ಲಿ ಈಗಾಲೇ ವ್ಯಾಪಕ ಆಸ್ತಿಪಾಸ್ತಿ ನಷ್ಟ ಮಾಡಿದ ಮಳೆಗೆ ಮೊದಲ...
ಉಡುಪಿ ಜುಲೈ04 : ಕಮಲಶಿಲೆ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕುಬ್ಜಾನದಿ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿ ದೇವಿಯ ಪಾದ ಸ್ಪರ್ಶಿಸಿದೆ. ವರ್ಷಕ್ಕೊಮ್ಮೆ ನಡೆಯುವ ನೈಸರ್ಗಿಕ ಅಚ್ಚರಿ ಇಂದು (ಜುಲೈ 4) ನಸುಕಿನ ನಾಲ್ಕು ಗಂಟೆಯ ಸುಮಾರಿಗೆ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬೀಸಿದ ಸುಂಟರಗಾಳಿಗೆ ಜಿಲ್ಲೆಯ ಅನೇಕ ಭಾಗಗಳು ಅಕ್ಷರಶ ನಲುಗಿ ಹೋಗಿದ್ದು ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಸಂಭವಸಿದೆ. ಸುಂಟರ ಗಾಳಿಯ ಅಬ್ಬರಕ್ಕೆ ಹಲವು ಮನೆ, ಅಡಿಕೆ, ರಬ್ಬರ್ ಸಹಿತ ನೂರಾರು...
ಉಡುಪಿ, ಜುಲೈ 04: ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಗೆ ರಜೆ ಘೋಷಣೆ ಮಾಡಲಾಗಿದೆ. ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದ್ದು,...
ಉಡುಪಿ : ಖ್ಯಾತ ಸಂಗೀತಗಾರ ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಥೆದ್ರಲ್’ನ ರೆಕ್ಟರ್ ವo. ಫಾ. ವಲೇರಿಯನ್ ಮೆಂಡೊನ್ಸ (75) ಹೃದಯಾಘಾತದಿಂದ ಬುಧವಾರ ಸಂಜೆ ನಿಧನ ಹೊಂದಿದ್ದಾರೆ. 75ರ ವಯಸ್ಸಿನ ಇವರು ಅತ್ಯಂತ ಉತ್ಸಾಹಿ ಧರ್ಮ...
ಉಡುಪಿ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಇಂದು...
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ (kota srinivas poojary ) ಇಂದು ದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅಪೂರ್ವ ಚಂದ್ರ ರವರನ್ನು ಭೇಟಿ ಮಾಡಿ...