ಉಡುಪಿ ಜೂನ್ 27: ಉಡುಪಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕಾಪು, ಮಲ್ಪೆ, ಪಡುಕೆರೆ ಕಡಲ ಕಿನಾರೆ ಪ್ರಕ್ಷುಬ್ಧವಾಗಿದೆ. ಇನ್ನು ಮಲ್ಪೆ ಬೀಚ್ನಲ್ಲಿಯೂ ರಕ್ಕಸ ಗಾತ್ರದ ಅಲೆಗಳು ಅಬ್ಬರಿಸುತ್ತಿರುವ...
ಉಡುಪಿ : ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ಸಂತೆಕಟ್ಟೆ-ಕಲ್ಯಾಣಪುರ- ಇಂದ್ರಾಳಿ ಹೆದ್ದಾರಿ ಕಾಮಗಾರಿ ತುರ್ತು ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary) ಮನವಿ ಸಲ್ಲಿಸಿದ್ದಾರೆ. ಟೆಂಡರ್ ಅವಧಿ...
ಉಡುಪಿ ಜೂನ್ 26: ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ಬಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಈಗಾಗಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನಾಳೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ನಾಳೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ...
ಕುಂದಾಪುರ ಜೂನ್ 23: ಕಮಲಶಿಲೆ ದೇವಸ್ಥಾನದಲ್ಲಿ ಗೋಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಂಗಳೂರು ಬಜ್ಪೆಯ ವಾಜೀದ್ ಜೆ. (26) ಹಾಗೂ ಫೈಜಲ್ (40) ಬಂಧಿತರು. ಕೃತ್ಯಕ್ಕೆ ಬಳಸಿದ ಕಾರನ್ನು...
ಉಡುಪಿ ಜೂನ್ 22 : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮ ಥೀಮ್ ಪಾರ್ಕ್ ನಲ್ಲಿರುವ ಪರುಶುರಾಮ ಮೂರ್ತಿ ತಯಾರಕರ ವಿರುದ್ದ ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಚಿನ ಪರಶುರಾಮ ಮೂರ್ತಿ ಮಾಡಿ ಕೊಡಲು ₹1.25...
ಉಡುಪಿ ಜೂನ್ 21: ಮರ ಕಡಿಯಲು ಅನುಮತಿಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಇನ್ನೋರ್ವ ಆರೋಪಿ ಅರಣ್ಯ ವೀಕ್ಷಕ ಪರಾರಿಯಾಗಿದ್ದಾರೆ ಎಂದು...
ಉಡುಪಿ ಜೂನ್ 20: ಬಸ್ ನಲ್ಲಿ ಪ್ರಯಾಣಿಸುವ ವೇಳೆ ಬಾಲಕಿಯೊಬ್ಬಳು ಚಿನ್ನದ ಸರವನ್ನು ಕಳೆದುಕೊಂಡಿದ್ದು, ಬಳಿಕ ಬಸ್ ನಲ್ಲಿ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ಹಾಗೂ ಕಂಡಕ್ಟರ್ ಮಾನವೀಯತೆ...
ಉಡುಪಿ ಜೂನ್ 18 : ಯಾವಾಗೂ ಕೋಮು ಸೌಹಾರ್ದತೆ ವಿಚಾರದಲ್ಲಿ ಬೆಂಕಿ ಕೆಂಡದಂತಿರುವ ಕರಾವಳಿ ಜಿಲ್ಲೆಯಲ್ಲಿ ಬಕ್ರಿದ್ ದಿನದಂದು ವಿಶೇಷ ವಿಚಾರಕ್ಕೆ ಸುದ್ದಿಯಲ್ಲಿದೆ. ಅದರಲ್ಲೂ ಸದಾ ರಸ್ತೆ ಮಧ್ಯೆ ಗಲಾಟೆಗೆ ಸುದ್ದಿಯಾಗುವ ಖಾಸಗಿ ಬಸ್ ಚಾಲಕರು...
ಉಡುಪಿ ಜೂನ್ 18: ಕಾಂತಾರ ಭಾಗ 1 ರ ಶೂಟಿಂಗ್ ನಡೆಯುತ್ತಿರುವ ಬೆನ್ನಲ್ಲೇ ರಿಷಬ್ ಶೆಟ್ಟಿ ಸ್ಥಳೀಯ ದೈವ ದೇವಸ್ಥಾನಗಳ ಟೆಂಪಲ್ ರನ್ ನಡೆಸುತ್ತಿದ್ದಾರೆ. ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ...
ಉಡುಪಿ, ಜೂನ್ 18: ಸುಶಿಕ್ಷಿತರ ಜಿಲ್ಲೆ ಉಡುಪಿಯಲ್ಲಿ ಇದೀಗ ಪುಡಿ ರೌಡಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಗ್ಯಾಂಗ್ ವಾರ್ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ತಂಡವೊಂದು ಇನ್ನೊಂದು ತಂಡದ ಮೇಲೆ...